ಮಂಗಳೂರು : ‘ರಸ್ತೆ, ಒಳಚರಂಡಿಯಂತಹ ಸಮಸ್ಯೆ ಬಿಟ್ಟು ಲವ್ ಜಿಹಾದ್ ಬಗ್ಗೆ ಯೋಜಿಸಿ, ಲವ್ ಜಿಹಾದ್ ತಡೆಯೋದಕ್ಕೆ ಮುಖ್ಯವಾಗಿ ಭಾರತಿಯ ಜನತಾ ಪಕ್ಷ ಬೇಕು ‘ ಎಂದು ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಕಾಂಗ್ರೆಸ್ ಕಿಡಿಕಾರಿದೆ. ಈ ಕುರಿತು ಟ್ವೀಟರ್ ನಲ್ಲಿ ಕಿಡಿಕಾರಿರುವ ಕಾಂಗ್ರೆಸ್, ಲವ್ ಜಿಹಾದ್ ವಿಚಾರದ ಬಗ್ಗೆ ಮಾತಾಡುವುದನ್ನು ಬಿಡಿ, ಮೊದಲು ಡಾಲರ್ ಬಗ್ಗೆ ಮಾತಾಡಿ ನಳಿನ್ ಕುಮಾರ್ ಅವರೇ. ಅಮೆರಿಕದ ಡಾಲರ್ ಎದಿರುವ ನಮ್ಮ ರೂಪಾಯಿ ಮೌಲ್ಯವು ಇದೇ ಮೊದಲ ಬಾರಿಗೆ ₹ … Continue reading BIGG NEWS : ನಳಿನ್ ಕುಮಾರ್ ಅವರೇ ಲವ್ ಜಿಹಾದ್ ಬಗ್ಗೆ ಮಾತಾಡುವುದನ್ನು ಬಿಡಿ, ಡಾಲರ್ ಬಗ್ಗೆ ಮಾತಾಡಿ : ಟ್ವಿಟರ್ ನಲ್ಲಿ ಕಾಂಗ್ರೆಸ್ ಕಿಡಿ
Copy and paste this URL into your WordPress site to embed
Copy and paste this code into your site to embed