ದಾವಣಗೆರೆ : ದಾವಣಗೆರೆ ಜಿಲ್ಲೆಯಲ್ಲಿ 82 ಸಾವಿರ ಮತದಾರ ಹೆಸರು ಡಿಲೀಟ್ ಮಾಡಲಾಗಿದೆ ಎಂದು ದಾವಣಗೆರೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಮಾಹಿತಿ ನೀಡಿದ್ದಾರೆ.
BIGG NEWS : ನೇಕಾರರಿಗೆ ಮುಖ್ಯ ಮಾಹಿತಿ : ಆಯಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ನೋಂದಣಿಗೆ ಅವಕಾಶ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾವಣಗೆರೆ ಜಿಲ್ಲೆಯಲ್ಲಿ 82 ಸಾವಿರ ಮತದಾರರ ಹೆಸರುಗಳನ್ನು ಡಿಲೀಟ್ ಮಾಡಲಾಗಿದೆ. 2 ಕಡೆ ಹೆಸರಿರುವ 38 ಸಾವಿರ ಮತದಾರರ ಹೆಸರನ್ನು ಕೈಬಿಡಲಾಗಿದೆ. ಜಿಲ್ಲೆಯಲ್ಲಿ ಹೊಸದಾಗಿ 31 ಸಾವಿರ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ವೋಟರ್ ಐಡಿಗೆ ಆಧಾರ್ ಕಾರ್ಡ್ ಜೋಡಣೆ ಶೇ. 37% ರಷ್ಟು ಅಂತ್ಯವಾಗಿದೆ. ಯಾರದೇ ಹೆಸರು ಬಿಟ್ಟು ಹೋಗಿದ್ದರೂ ಮರು ಸೇರ್ಪಡೆಗೆ ಅವಕಾಶ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಇಂದು ರಾಜಸ್ಥಾನ ಪ್ರವೇಶಿಸಲಿರುವ ʻಭಾರತ್ ಜೋಡೋ ಯಾತ್ರೆʼ: ಕೈ ನಾಯಕ ಸಚಿನ್ ಪೈಲಟ್ನಿಂದ ಸಕಲ ಸಿದ್ಧತೆ | WATCH VIDEO