BIGG NEWS : ನಂದಿನಿ ಹಾಲು, ಮೊಸರಿನ ದರ 3 ರೂ. ಏರಿಕೆಗೆ ಸಿಎಂ ಬೊಮ್ಮಾಯಿ ಬ್ರೇಕ್!

ಕಲಬುರಗಿ : ನಂದಿನಿ ಹಾಲಿನ ದರ ಏರಿಕೆ ( Nandini milk price hiked ) ಬಗ್ಗೆ ಈ ತಿಂಗಳ 20ರ ನಂತರ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳದ ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿ ತೀರ್ಮಾನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಅವರು  ತಿಳಿಸಿದರು. BIG NEWS : ರಾಜ್ಯದಲ್ಲಿ ಹೊಸದಾಗಿ 4,000 ಅಂಗನವಾಡಿ ನಿರ್ಮಾಣ : ಸಿಎಂ ಬಸವರಾಜ ಬೊಮ್ಮಾಯಿ ಸೇಡಂನಲ್ಲಿ ಹಾಲಿನ … Continue reading BIGG NEWS : ನಂದಿನಿ ಹಾಲು, ಮೊಸರಿನ ದರ 3 ರೂ. ಏರಿಕೆಗೆ ಸಿಎಂ ಬೊಮ್ಮಾಯಿ ಬ್ರೇಕ್!