ನವದೆಹಲಿ : ಭಾರತ ಸರ್ಕಾರವು 2023ರ ಗಣರಾಜ್ಯೋತ್ಸವ ಪರೇಡ್ ಸ್ತಬ್ಧಚಿತ್ರಗಳಿಗಾಗಿ ಮೂರು ನಿರ್ದಿಷ್ಟ ವಿಷಯಗಳನ್ನ ಪ್ರಸ್ತಾಪಿಸಿದೆ. ‘India@75’, ‘ಅಂತರರಾಷ್ಟ್ರೀಯ ಸಿರಿಧಾನ್ಯಗಳ ವರ್ಷ’ ಮತ್ತು ‘ನಾರಿ ಶಕ್ತಿ’ ಈ ಥೀಮ್‌ಗಳಾಗಿವೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಜನವರಿ 26, 2023ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗವಹಿಸಲು ವಿವಿಧ ರಾಜ್ಯ ಸರ್ಕಾರಗಳು, ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳನ್ನ ಆಹ್ವಾನಿಸಲಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವಾಲಯದ ಪತ್ರದಲ್ಲಿ ತಿಳಿಸಲಾಗಿದೆ ಎಂದು ಮೂಲಗಳು ಪಿಟಿಐಗೆ ತಿಳಿಸಿವೆ. ರಾಜ್ಯ ಸರ್ಕಾರಗಳು ಮತ್ತು … Continue reading BIGG NEWS : ಗಣರಾಜ್ಯೋತ್ಸವದಲ್ಲಿ ‘ನಾರಿ ಶಕ್ತಿ’ ಪ್ರದರ್ಶನ ; ‘ಪರೇಡ್ ಸ್ತಬ್ಧಚಿತ್ರ’ ತಯಾರಿಕೆಗೆ ಕೇಂದ್ರ ಸರ್ಕಾರದ ‘ಥೀಮ್’
Copy and paste this URL into your WordPress site to embed
Copy and paste this code into your site to embed