BIGG NEWS : ರಾಜ್ಯದಲ್ಲಿ ನವೆಂಬರ್ 20 ರ ಬಳಿಕ `ರಾಷ್ಟ್ರೀಯ ಶಿಕ್ಷಣ ನೀತಿ’ ಜಾರಿ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ

ಹಾವೇರಿ : ನವೆಂಬರ್ 20 ರ ಬಳಿಕ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (NEP) ಜಾರಿಗೊಳಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. BIGG NEWS: ವಿಜಯಪುರದಲ್ಲಿ ಮತ್ತೆ ಎರಡು ಬಾರಿ ಕಂಪಿಸಿದ ಭೂಮಿ; ಜನರಲ್ಲಿ ಹೆಚ್ಚಿದ ಆತಂಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀಗತಿ ಜಾರಿ ಮಾಡುವ ಸಂಬಂಧ ನವೆಂಬರ್ 2 ರಂದು ದೆಹಲಿಯಲ್ಲಿ ಸಭೆ ನಡೆಯಲಿದೆ. ಇದರ ನಂತರ ನವೆಂಬರ್ 15 ರಿಂದ 20 ದಿನದೊಳಗೆ ರಾಜ್ಯದಲ್ಲಿಯೂ ಸಭೆ ಮಾಡಿ … Continue reading BIGG NEWS : ರಾಜ್ಯದಲ್ಲಿ ನವೆಂಬರ್ 20 ರ ಬಳಿಕ `ರಾಷ್ಟ್ರೀಯ ಶಿಕ್ಷಣ ನೀತಿ’ ಜಾರಿ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ