BIGG NEWS : ಇನ್ಮುಂದೆ ರಾತ್ರಿಯೂ ‘ರಾಷ್ಟ್ರಧ್ವಜ’ ಹಾರಿಸಬಹುದು : ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ

ನವದೆಹಲಿ : ಕೇಂದ್ರ ಸರ್ಕಾರ “ಹರ್ ಘರ್ ತಿರಂಗಾ” ಅಭಿಯಾನವನ್ನ ಪ್ರಾರಂಭಿಸುವುದರೊಂದಿಗೆ, ಭಾರತದ ಧ್ವಜ ಸಂಹಿತೆ 2002ರಲ್ಲಿ ಬದಲಾವಣೆಗಳನ್ನ ತಂದಿದೆ. ಇನ್ನೀದು ತ್ರಿವರ್ಣ ಧ್ವಜವನ್ನ ಹಗಲು ಮತ್ತು ರಾತ್ರಿ ಸಾರ್ವಜನಿಕರಿಗೆ ಹಾರಿಸಲು ಅನುಮತಿ ನೀಡುತ್ತದೆ. Big news:‌ ಇಂದು ಸಂಜೆ ದೇಶವನ್ನುದ್ದೇಶಿಸಿ ನಿರ್ಗಮಿತ ರಾಷ್ಟ್ರಪತಿ ʻರಾಮನಾಥ್ ಕೋವಿಂದ್ʼರಿಂದ ಮಹತ್ವದ ಭಾಷಣ… ಪ್ರಗತಿಪರ ಸ್ವತಂತ್ರ ಭಾರತದ 75ನೇ ವರ್ಷದ ಸ್ಮರಣಾರ್ಥ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 13ರಿಂದ 15ರವರೆಗೆ ‘ಹರ್ ಘರ್ ತಿರಂಗಾ’ ಆಚರಿಸಲಾಗುವುದು. ಎಲ್ಲಾ … Continue reading BIGG NEWS : ಇನ್ಮುಂದೆ ರಾತ್ರಿಯೂ ‘ರಾಷ್ಟ್ರಧ್ವಜ’ ಹಾರಿಸಬಹುದು : ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ