BIGG NEWS : ಕಬ್ಬಿನ ದರ ಹೆಚ್ಚಿಸುವಂತೆ ಆಗ್ರಹಿಸಿ ರೈತರ ಪ್ರತಿಭಟನೆ : ನಾಳೆ ರಾಷ್ಟ್ರೀಯ, ರಾಜ್ಯ ಹೆದ್ದಾರಿ ಬಂದ್

ಬೆಂಗಳೂರು : ಪ್ರತಿ ಟನ್ ಕಬ್ಬಿಗೆ 5,500 ದರ ನಿಗದಿ ಮಾಡುವಂತೆ ಆಗ್ರಹಿಸಿ ನಾಳೆ ಕಬ್ಬು ಬೆಳೆಗಾರರು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ನಾಳೆ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳನ್ನು ಬಂದ್ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಜನರ ಮೇಲೆ ‘ಪಟಾಕಿ’ ಎಸೆದು ಪುಂಡಾಟ : ಪ್ರಶ್ನಿಸಿದ್ದಕ್ಕೆ ಮೂಳೆ ಮುರಿಯುವಂತೆ ಹಲ್ಲೆ ನಡೆಸಿದ ‘ಗ್ಯಾಂಗ್ ‘ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ಟನ್ ಕಬ್ಬಿಗೆ 5,500 ದರ … Continue reading BIGG NEWS : ಕಬ್ಬಿನ ದರ ಹೆಚ್ಚಿಸುವಂತೆ ಆಗ್ರಹಿಸಿ ರೈತರ ಪ್ರತಿಭಟನೆ : ನಾಳೆ ರಾಷ್ಟ್ರೀಯ, ರಾಜ್ಯ ಹೆದ್ದಾರಿ ಬಂದ್