ಮಂಗಳೂರು : ರಾಜ್ಯದಲ್ಲಿ ಬರುವ ಡಿಸೆಂಬರ್ ತಿಂಗಳೊಳಗೆ  ಪದವಿಪೂರ್ವ ತರಗತಿಗಳಿಗೆ ರಾಷ್ಟ್ರೀಯ ಶಿಕ್ಷಣ ನೀತಿ (NEP) ಪಠ್ಯಕ್ರಮ ಅಂತಿಗೊಳಿಸಿ ಅನುಷ್ಠಾನಕ್ಕೆ ತರಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

Good News : ರಾಜ್ಯದ ಜನತೆಗೆ ಗುಡ್ ನ್ಯೂಸ್ : ಅ.2 ರಿಂದ `ಯಶಸ್ವಿನಿ ಯೋಜನೆ’ ಮರು ಜಾರಿ

ಈ ಕುರಿತು ಮಾಹಿತಿ ನೀಡಿರುವ ಸಚಿವರು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯಡಿ ರಾಜ್ಯದ ಪದವಿಪೂರ್ವ ತರಗತಿಗಳಿಗೆ ಪಠ್ಯಕ್ರಮವನ್ನು ಡಿಸೆಂಬರ್ ಅಂತ್ಯದೊಳಗೆ ಅಂತಿಮಗೊಳಿಸಿ ಅನುಷ್ಠಾನಕ್ಕೆ ತರಲಾಗುವುದು ಎಂದು ಹೇಳಿದ್ದಾರೆ.

BIGG NEWS : ವರ್ಗಾವಣೆ ನಿರೀಕ್ಷೆಯಲ್ಲಿದ್ದ ‘ಸಾರಿಗೆ ನೌಕರ’ರಿಗೆ ಸಿಹಿಸುದ್ದಿ : ‘ಪರಸ್ಪರ ಅಂತರ ನಿಗಮ ವರ್ಗಾವಣೆ’ಗೊಳಿಸಿ KSRTC ಆದೇಶ

ಇನ್ನು 1 ರಿಂದ 12 ನೇ ತರಗತಿವರೆಗಿನ ಪಠ್ಯಕ್ರಮವನ್ನು ಹಂತ ಹಂತವಾಗಿ ಅನುಷ್ಠಾನಕ್ಕೆ ತರಲಾಗುತ್ತದೆ. ಪಿಯುಸಿ ತರಗತಿಗಳಿಗೆ ಹೊಸ ಶಿಕ್ಷಣ ನೀತಿಯಡಿ ಪಠ್ಯಕ್ರಮ ಅಳವಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

BIGG NEWS : `PSI’ ನೇಮಕಾತಿ ಹಗರಣ : ನಂ.1 ಆರೋಪಿ ಜಾಗೃತ್ ಅರೆಸ್ಟ್

Share.
Exit mobile version