BIGG NEWS : ಡಿ.25 ರಂದು ರಾಜ್ಯದ ಅಂಗನವಾಡಿ, ಶಾಲೆಗಳಲ್ಲಿ `NEP’ ಪಠ್ಯಕ್ರಮ ಜಾರಿ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಘೋಷಣೆ

ಮಂಗಳೂರು : ಡಿಸೆಂಬರ್ 25 ರಂದು ರಾಜ್ಯದ 20 ಸಾವಿರ ಅಂಗನವಾಡಿ ಹಾಗೂ 6 ಸಾವಿರ ಪ್ರಾಥಮಿಕ ಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (NEP) ಜಾರಿಗೆ ತರಲು ಉದ್ದೇಶಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. BIGG NEWS : ಇಂದು ಸಂಜೆ ಐತಿಹಾಸಿಕ ಬಸವನಗುಡಿ ಕಡ್ಲೆಕಾಯಿ ಪರಿಷೆಗೆ ಸಿಎಂ ಬೊಮ್ಮಾಯಿ ಚಾಲನೆ|Kadlekai Parishe ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿಯಡಿ ರಾಜ್ಯ ಪಠ್ಯಕ್ರಮ ನವೆಂಬರ್ ತಿಂಗಳಾಂತ್ಯಕ್ಕೆ ಬರಲಿದೆ. 1,2 ನೇ ತರಗತಿಗೆ … Continue reading BIGG NEWS : ಡಿ.25 ರಂದು ರಾಜ್ಯದ ಅಂಗನವಾಡಿ, ಶಾಲೆಗಳಲ್ಲಿ `NEP’ ಪಠ್ಯಕ್ರಮ ಜಾರಿ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಘೋಷಣೆ