BIGG NEWS : ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಶಿಕ್ಷಣದಲ್ಲೂ `NEP’ ಜಾರಿ : ಸಿಎಂ ಬಸವರಾಜ ಬೊಮ್ಮಾಯಿ

ಶಿವಮೊಗ್ಗ : ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಶಿಕ್ಷಣದಲ್ಲೂ ರಾಷ್ಟ್ರೀಯ ಶಿಕ್ಷಣ ನೀತಿ (NEP) ಯನ್ನು ಜಾರಿಗೆ ತರಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. SHOCKING NEWS: ಆಹ್ವಾನವಿಲ್ಲದೇ ವಿವಾಹ ಭೋಜನ ಸೇವಿಸಿದ ವಿದ್ಯಾರ್ಥಿಗೆ ಎಂಜಲು ಪಾತ್ರೆ ತೊಳೆಯುವ ಶಿಕ್ಷೆ | WATCH VIDEO ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕಾರೇಹಳ್ಳಿ ಬಿಜಿಎಸ್ ಕೇಂದ್ರೀಯ ವಿದ್ಯಾಲಯದಲ್ಲಿ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳ ಮೂರು ದಿನಗಳ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಸಿಎಂ ಬೊಮ್ಮಾಯಿ, … Continue reading BIGG NEWS : ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಶಿಕ್ಷಣದಲ್ಲೂ `NEP’ ಜಾರಿ : ಸಿಎಂ ಬಸವರಾಜ ಬೊಮ್ಮಾಯಿ