BIGG NEWS : ಮುಂದಿನ ಶೈಕ್ಷಣಿಕ ವರ್ಷದಿಂದಲೇ `NEP’ ಅಧಿಕೃತ ಜಾರಿ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ

ಬೆಂಗಳೂರು : ಮುಂದಿನ ಶೈಕ್ಷಣಿಕ ವರ್ಷದಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಧಿಕೃತವಾಗಿ ಜಾರಿಗೆ ತರಲು ಸಿದ್ಧತೆ ನಡೆದಿದ್ದು, ರಾಜ್ಯದ ಪಠ್ಯಕ್ರಮ ನಿರ್ಧರಿಸಲು ತಜ್ಞರ ಸಮಿತಿ ರಚಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. BREAKING NEWS : ಕಲಬುರಗಿಯಲ್ಲಿ ತಡರಾತ್ರಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಯುವಕನ ಕೊಲೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿಯೂ ರಾಜ್ಯದ ಪಠ್ಯಕ್ರಮ ನಿರ್ಧರಿಸಲು ತಜ್ಞರ ಸಮಿತಿಯೊಂದನ್ನು ರಚಿಸಲಾಗುವುದು. ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡಿದ ಈ ತಜ್ಞರು ನೀಡುವ … Continue reading BIGG NEWS : ಮುಂದಿನ ಶೈಕ್ಷಣಿಕ ವರ್ಷದಿಂದಲೇ `NEP’ ಅಧಿಕೃತ ಜಾರಿ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ