BIGG NEWS : `BF.7’ ಆತಂಕದ ಬೆನ್ನಲ್ಲೇ ಕರ್ನಾಟಕದಲ್ಲಿ ಹೊಸ ವೈರಸ್ ಪತ್ತೆ! ರೋಗನಿರೋಧಕ ಶಕ್ತಿಯನ್ನೇ ಕೊಲ್ಲುತ್ತೆ ಈ ಕ್ರೂರ ಮಾರಿ!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಹೆಚ್ಚಳದ ಆತಂಕದ ನಡುವೆಯೇ ಜನತೆಗೆ ಬಿಗ್ ಶಾಕ್ ಎದುರಾಗಿದ್ದು, ಅಮೆರಿಕದ ಜನರನ್ನು ಕಾಡಿದ್ದ ಕೋವಿಡ್ ಒಮಿಕ್ರಾನ್ ನ ಎಕ್ಸ್ ಬಿಬಿ 1.5 ಉಪತಳಿ ಕರ್ನಾಟಕದಲ್ಲೂ ಪತ್ತೆಯಾಗಿದೆ. ಜಿನೋಮಿಕ್ ಸೀಕ್ವೇನ್ಸ್ ಪರೀಕ್ಷೆಯಲ್ಲಿ ಉಪತಳಿ ಎಕ್ಸ್ ಬಿಬಿ 1.5 ಸೋಂಕು ಪತ್ತೆಯಾಗಿದ್ದು, ದೇಶದಲ್ಲಿ ಎಚ್ ಬಿಬಿ 1.5 ತಳಿಯ ಸೋಂಕು ಪ್ರಕರಣಗಳ ಸಂಖ್ಯೆ 5 ಕ್ಕೆ ಏರಿಕೆಯಾಗಿದೆ. ರಾಜಸ್ಥಾನದಲ್ಲಿ ಒಂದು, ಗುಜರಾತ್ ನಲ್ಲಿ ಮೂವರಲ್ಲಿ ಹಾಗೂ ಕರ್ನಾಟಕದ ಒಬ್ಬರಲ್ಲಿ ಎಕ್ಸ್ ಬಿಬಿ 1.5 … Continue reading BIGG NEWS : `BF.7’ ಆತಂಕದ ಬೆನ್ನಲ್ಲೇ ಕರ್ನಾಟಕದಲ್ಲಿ ಹೊಸ ವೈರಸ್ ಪತ್ತೆ! ರೋಗನಿರೋಧಕ ಶಕ್ತಿಯನ್ನೇ ಕೊಲ್ಲುತ್ತೆ ಈ ಕ್ರೂರ ಮಾರಿ!