BIGG NEWS : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಸರ್ವಪಕ್ಷ ಸಭೆಯಲ್ಲಿ ಮುಂದಿನ ನಿರ್ಧಾರ : ಸಿಎಂ ಬೊಮ್ಮಾಯಿ

ನವದೆಹಲಿ : ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಸುಪ್ರೀಂಕೋರ್ಟ್ ನಲ್ಲಿದ್ದು, ಈ ಬಗ್ಗೆ ಸರ್ವಪಕ್ಷ ಸಭೆಯಲ್ಲಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ʼವಾಟ್ಸಾಪ್ ನಂಬರ್‌ʼಗಳು ಮಾರಾಟಕ್ಕೆ? ನಿಮ್ಮ ಮೊಬೈಲ್ ಸಂಖ್ಯೆ ಇದೆಯಾ ಪರಿಶೀಲಿಸಿ | WhatsApp Update ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂಕೋರ್ಟ್ ನಲ್ಲಿದೆ. ಈ ಬಗ್ಗೆ ಸರ್ವಪಕ್ಷ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಸಿದ್ದರಾಮಯ್ಯ ಈ ಬಗ್ಗೆ ರಾಜಕೀಯ ಹೇಳಿಕೆ ನೀಡಿದ್ದಾರೆ. BIGG NEWS : … Continue reading BIGG NEWS : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಸರ್ವಪಕ್ಷ ಸಭೆಯಲ್ಲಿ ಮುಂದಿನ ನಿರ್ಧಾರ : ಸಿಎಂ ಬೊಮ್ಮಾಯಿ