BIGG NEWS : ದೇಶದಲ್ಲಿ `PFI-SDPI’ ನಿಷೇಧದ ನಿಟ್ಟಿನಲ್ಲಿ `NIA’ ದಾಳಿ : ಗೃಹ ಸಚಿವ ಅರಗಜ್ಞಾನೇಂದ್ರ ಮಾಹಿತಿ

ಬೆಂಗಳೂರು : ದೇಶಾದ್ಯಂತ ರಾಷ್ಟ್ರೀಯ ತನಿಖಾ ದಳ(NIA) ಸೋಷಿಯಲ್‌ ಡೆಮಾಕ್ರಾಟಿಕ್‌ ಪಾರ್ಟಿ ಆಫ್‌ ಇಂಡಿಯಾ(SDPI) ಮತ್ತು ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ(PFI) ನಿಷೇಧ ಮಾಡುವ ಸಂಬಂಧ ಎನ್ ಐಎ ದಾಳಿ ನಡೆದಿದೆ ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದಾರೆ. BIGG NEWS: ಶಿವಮೊಗ್ಗದಲ್ಲೂ NIA ದಾಳಿ; PFI ರಾಜ್ಯ ವಲಯ ಅಧ್ಯಕ್ಷ ಶಾಹೀದ್ ಖಾನ್ ವಶಕ್ಕೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ತನಿಖಾ ದಳ(NIA) ಸೋಷಿಯಲ್‌ ಡೆಮಾಕ್ರಾಟಿಕ್‌ ಪಾರ್ಟಿ ಆಫ್‌ ಇಂಡಿಯಾ(SDPI) ಮತ್ತು ಪಾಪ್ಯುಲರ್‌ ಫ್ರಂಟ್‌ ಆಫ್‌ … Continue reading BIGG NEWS : ದೇಶದಲ್ಲಿ `PFI-SDPI’ ನಿಷೇಧದ ನಿಟ್ಟಿನಲ್ಲಿ `NIA’ ದಾಳಿ : ಗೃಹ ಸಚಿವ ಅರಗಜ್ಞಾನೇಂದ್ರ ಮಾಹಿತಿ