BIGG NEWS : ʻನಿಖಿಲ್‌ ಕುಮಾರಸ್ವಾಮಿ ಚುನಾವಣೆಗೆ ಸ್ಪರ್ಧೆ ಮಾಡಲ್ಲ ʼ : ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಕಿಡಿ

ಮಂಡ್ಯ : ಮುಂದಿನ ವಿಧಾನ ಸಭೆ ಚುನಾವಣೆಗೆ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧಿಸುವ ವಿಚಾರವಾಗಿ ಮಂಡ್ಯದ ಜಿಲ್ಲೆಯ ಮದ್ದೂರಿನಲ್ಲಿ ಮಾಜಿ ಎಂ ಹೆಚ್‌.ಡಿ ಕುಮಾರ ಸ್ವಾಮಿ ಮಾತನಾಡಿ ಸ್ಪಷ್ಟನೆ ನೀಡಿದ್ದಾರೆ.  Big news: ಉತ್ತರ ಪ್ರದೇಶದಲ್ಲಿ ಮಂಕಿಪಾಕ್ಸ್ ಶಂಕಿತ ಪ್ರಕರಣ ಪತ್ತೆ : ಕೋವಿಡ್ ಆಸ್ಪತ್ರೆಗಳಲ್ಲಿ ಹಾಸಿಗೆ ಕಾಯ್ದಿರಿಸಿದ ಯುಪಿ ಸರ್ಕಾರ|Monkeypox ನಿಖಿಲ್‌ ಸ್ಪರ್ಧೆ ಮಾಡುತ್ತಾರೆ ಎಂದು ಯಾರು ಹೇಳಿದ್ದು? ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಪ್ರಶ್ನೆ ಮಾಡಿದ್ದಾರೆ.  ನಿಖಿಲ್‌ ಕುಮಾರಸ್ವಾಮಿ ಚುನಾವಣೆಗೆ ನಿಲ್ಲಲ್ಲ.  20ರಿಂದ 30 ಕ್ಷೇತ್ರಗಳಲ್ಲಿ ಪಕ್ಷ … Continue reading BIGG NEWS : ʻನಿಖಿಲ್‌ ಕುಮಾರಸ್ವಾಮಿ ಚುನಾವಣೆಗೆ ಸ್ಪರ್ಧೆ ಮಾಡಲ್ಲ ʼ : ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಕಿಡಿ