BIGG NEWS : ಮೈಕ್ ನಲ್ಲಿ ಅಜಾನ್ ಕೂಗುವುದಕ್ಕೆ ನಿಷೇಧ ಇಲ್ಲ : ಹೈಕೋರ್ಟ್

ಬೆಂಗಳೂರು : ಮಸೀದಿಗಳಲ್ಲಿ ಧ್ವನಿವರ್ಧಕಗಳ ಮೂಲಕ ಅಜಾನ್ ಕೂಗುವುದನ್ನು ನಿರ್ಬಂಧಿಸುವಂತೆ ಕೋರಿದ್ದ ಪಿಐಎಲ್ ಅನ್ನು ಪುರಸ್ಕರಿಸಲು ನಿರಾಕರಿಸಿರುವ ಹೈಕೋರ್ಟ್ ಅಜಾನ್ ನಿಂದ ಜನರ ಮೂಲಭೂತ ಹಕ್ಕು ಮೊಟಕುಗೊಳ್ಳುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ. BIGG NEWS : `ಮರಳು ನೀತಿಗೆ ತಿದ್ದುಪಡಿ’ ಮಾಡಲು ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಬೆಂಗಳೂರಿನ ಆರ್. ಚಂದ್ರಶೇಖರ್ ಸಲ್ಲಿಸಿದ್ದ ಅರ್ಜಿಯು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತು. ಅರ್ಜಿದಾರರ ಪರ ವಕೀಲರು ಅಜಾನ್ ನಲ್ಲಿರುವ ವಿಚಾರಗಳು … Continue reading BIGG NEWS : ಮೈಕ್ ನಲ್ಲಿ ಅಜಾನ್ ಕೂಗುವುದಕ್ಕೆ ನಿಷೇಧ ಇಲ್ಲ : ಹೈಕೋರ್ಟ್