BIGG NEWS : `ಕರ್ನಾಟಕ-ಮಹಾರಾಷ್ಟ್ರ’ ಗಡಿ ವಿಚಾರದಲ್ಲಿ ರಾಜಿ ಇಲ್ಲ : ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂಕೋರ್ಟ್ ನಲ್ಲಿದ್ದು, ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ, ಮಹಾರಾಷ್ಟ್ರದ ನಿಯೋಗ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿರುವುದು ಯಾವುದೇ ವ್ಯತ್ಯಾಸ ಆಗುವುದಿಲ್ಲ. ಈ ಹಿಂದೆ ಕೂಡ ಮಹಾರಾಷ್ಟ್ರ ಈ ರೀತಿಯ ಪ್ರಯತ್ನ ಮಾಡಿದೆ‌. ಈ ಪ್ರಕರಣ ಸುಪ್ರೀಂ ಕೊರ್ಟ್ ನಲ್ಲಿದೆ. ಸುಪ್ರೀಂ ಕೋರ್ಟ್ ನಲ್ಲಿ ನಮ್ಮ ನ್ಯಾಯ ಸಮ್ಮತ ಪ್ರಕರಣ ಗಟ್ಟಿಯಾಗಿದೆ. ಗಡಿ ವಿಚಾರದಲ್ಲಿ … Continue reading BIGG NEWS : `ಕರ್ನಾಟಕ-ಮಹಾರಾಷ್ಟ್ರ’ ಗಡಿ ವಿಚಾರದಲ್ಲಿ ರಾಜಿ ಇಲ್ಲ : ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ