ನವದೆಹಲಿ : ಉದ್ಯೋಗಿಗಳ ವಾರಸುದಾರರಿಗೆ ಅವರ ಹಿರಿತನ ಅಥವಾ ನಿವೃತ್ತಿಯನ್ನು ಆಧರಿಸಿ ಅನುಕಂಪಾಧಾರಿತ ನೇಮಕಾತಿ ವಿಸ್ತರಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ.
BREAKING NEWS: ನಟಿ ʻಸೋನಾಲಿ ಫೋಗಟ್ʼ ಸಾವಿಗೆ ಸಂಬಂಧಿಸಿದ ಗೋವಾದ ʻಕರ್ಲೀಸ್ʼ ರೆಸ್ಟೋರೆಂಟ್ ಧ್ವಂಸಕ್ಕೆ ಸುಪ್ರೀಂ ತಡೆ
ಮರಣ ಹೊಂದಿದ ಉದ್ಯೋಗಿಯ ಕುಟುಂಬದ ಆರ್ಥಿಕ ಪರಿಸ್ಥಿತಿಯನ್ನು ಗಮನಿಸಿ ಕುಟುಂಬದಲ್ಲಿ ಒಬ್ಬರಿಗೆ ನೀಡುವ ಅನುಕಂಪದ ಉದ್ಯೋಗದ ಸೇವಾ ಅವಧಿ ವಿಸ್ತರಣೆ ಮಾಡಿದರೆ ಅದು ಸಂವಿಧಾನದ 14 ಮತ್ತು 15 ನೇ ವಿಧಿಗಳ ಉಲ್ಲಂಘನೆ ಆಗುತ್ತದೆ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಎಂ.ಆರ್. ಷಾ ಮತ್ತು ಬಿ.ವಿ. ನಾಗರತ್ನ ಅವರ ಪೀಠ ಅಭಿಪ್ರಾಯಪಟ್ಟಿದೆ.
BREAKING NEWS : ಬೆಂಗಳೂರಿಗರೇ ಎಚ್ಚರ .. ಎಚ್ಚರ..! ವಿದ್ಯಾರಣ್ಯಪುರದಲ್ಲಿ ʻ ಒಂಟಿ ಮಹಿಳೆಯ ಭೀಕರ ಕೊಲೆ ʼ
ಮರಣ ಹೊಂದಿದ ಉದ್ಯೋಗಿಯ ಕುಟುಂಬದ ಆರ್ಥಿಕ ಪರಿಸ್ಥಿತಿಯನ್ನು ಗಮನಿಸಿ ಕುಟುಂಬದಲ್ಲಿ ಒಬ್ಬರಿಗೆ ಅನುಕಂಪದ ಉದ್ಯೋಗ ನೀಡಲಾಗುತ್ತದೆ. ಅನುಕಂಪದ ಉದ್ಯೋಗ ಪಡೆದವರ ಸೇವಾ ಅವಧಿ ವಿಸ್ತರಣೆ ಮಾಡಿದರೆ ಸಂವಿಧಾನದ 14 ಮತ್ತು 15 ನೇ ವಿಧಿಗಳ ಉಲ್ಲಂಘನೆ ಜೊತೆಗೆ ಹೊಸ ನೇಮಕಾತಿಗೆ ಇದರಿಂದ ಅಡಚಣೆ ಆಗುತ್ತದೆ ನ್ಯಾಯಪೀಠ ಹೇಳಿದೆ.