ನವದೆಹಲಿ : ಅನುಕಂಪದ ಆಧಾರದಲ್ಲಿ ಉದ್ಯೋಗ ಪಡೆದವರ ಸೇವಾ ಅವಧಿಯನ್ನು ವಿಸ್ತರಣೆ ಮಾಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ.
BIGG NEWS : ಆಸ್ತಿ ನೋಂದಣಿಗೆ `ಕಾವೇರಿ-2’ ತಂತ್ರಾಂಶ ರಾಜ್ಯಾದ್ಯಂತ ವಿಸ್ತರಣೆ : ನವೆಂಬರ್ 1 ಕ್ಕೆ ಲೋಕಾರ್ಪಣೆ
ಮರಣ ಹೊಂದಿದ ಉದ್ಯೋಗಿಯ ಕುಟುಂಬದ ಆರ್ಥಿಕ ಪರಿಸ್ಥಿತಿಯನ್ನು ಗಮನಿಸಿ ಕುಟುಂಬದಲ್ಲಿ ಒಬ್ಬರಿಗೆ ನೀಡುವ ಅನುಕಂಪದ ಉದ್ಯೋಗದ ಸೇವಾ ಅವಧಿ ವಿಸ್ತರಣೆ ಮಾಡಿದರೆ ಅದು ಸಂವಿಧಾನದ 14 ಮತ್ತು 15 ನೇ ವಿಧಿಗಳ ಉಲ್ಲಂಘನೆ ಆಗುತ್ತದೆ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಎಂ.ಆರ್. ಷಾ ಮತ್ತು ಬಿ.ವಿ. ನಾಗರತ್ನ ಅವರ ಪೀಠ ಅಭಿಪ್ರಾಯಪಟ್ಟಿದೆ.
BIGG NEWS : ವಸತಿ ರಹಿತ ಬಡಜನತೆಗೆ ಗುಡ್ ನ್ಯೂಸ್ : ಅಪಾರ್ಟ್ ಮೆಂಟ್ ಖರೀದಿಗೆ 5 ಲಕ್ಷ ರೂ. ನೆರವು!
ಮರಣ ಹೊಂದಿದ ಉದ್ಯೋಗಿಯ ಕುಟುಂಬದ ಆರ್ಥಿಕ ಪರಿಸ್ಥಿತಿಯನ್ನು ಗಮನಿಸಿ ಕುಟುಂಬದಲ್ಲಿ ಒಬ್ಬರಿಗೆ ಅನುಕಂಪದ ಉದ್ಯೋಗ ನೀಡಲಾಗುತ್ತದೆ. ಅನುಕಂಪದ ಉದ್ಯೋಗ ಪಡೆದವರ ಸೇವಾ ಅವಧಿ ವಿಸ್ತರಣೆ ಮಾಡಿದರೆ ಸಂವಿಧಾನದ 14 ಮತ್ತು 15 ನೇ ವಿಧಿಗಳ ಉಲ್ಲಂಘನೆ ಜೊತೆಗೆ ಹೊಸ ನೇಮಕಾತಿಗೆ ಇದರಿಂದ ಅಡಚಣೆ ಆಗುತ್ತದೆ ನ್ಯಾಯಪೀಠ ಹೇಳಿದೆ.