BIGG NEWS : ‘ಕರ್ನಾಟಕದ ಒಂದಿಂಚೂ ಭೂಮಿ ಬಿಟ್ಟು ಕೊಡೋದಿಲ್ಲ’ ; ಮಹಾ ನಿರ್ಣಯಕ್ಕೆ ಸಿಎಂ ಬೊಮ್ಮಾಯಿ ಖಡಕ್ ಪ್ರತಿಕ್ರಿಯೆ
ಬೆಂಗಳೂರು : ಕರ್ನಾಟಕದೊಂದಿಗಿನ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ವಿಧಾನಸಭೆ ನಿರ್ಣಯವನ್ನ ಅಂಗೀಕರಿಸಿದ್ದಕ್ಕೆ ಪ್ರತಿಕ್ರಿಯಿಸಿದ ದಕ್ಷಿಣ ರಾಜ್ಯದ ಸಿಎಂ ಬಸವರಾಜ್ ಬೊಮ್ಮಾಯಿ, ನಾನು ಒಂದಿಂಚು ಭೂಮಿಯನ್ನ ಸಹ ಬಿಟ್ಟುಕೊಡುವುದಿಲ್ಲ ಎಂದು ಹೇಳಿದರು. ಏಕನಾಥ್ ಶಿಂಧೆ ಸರ್ಕಾರವು ಇಂತಹ ಕ್ರಮಗಳಿಗೆ ಮೊರೆ ಹೋಗುತ್ತಿದೆ. ಯಾಕಂದ್ರೆ, ಈ ಪ್ರಕರಣದಲ್ಲಿ ಅವರ ವಾದಗಳು ಸುಪ್ರೀಂಕೋರ್ಟ್ ಮುಂದೆ ಬಾಕಿ ಉಳಿದಿದ್ದು, ತುಂಬಾ ದುರ್ಬಲವಾಗಿದೆ ಎಂದು ಹೇಳಿದರು. “ಕರ್ನಾಟಕದ ಒಂದಿಂಚೂ ಭೂಮಿಯನ್ನ ಮಹಾರಾಷ್ಟ್ರಕ್ಕೆ ಬಿಟ್ಟುಕೊಡುವುದಿಲ್ಲ. ಕರ್ನಾಟಕ ಸರ್ಕಾರವು ಪ್ರತಿ ಇಂಚು ಭೂಮಿಯನ್ನ ರಕ್ಷಿಸಲು ಸಂಪೂರ್ಣವಾಗಿ … Continue reading BIGG NEWS : ‘ಕರ್ನಾಟಕದ ಒಂದಿಂಚೂ ಭೂಮಿ ಬಿಟ್ಟು ಕೊಡೋದಿಲ್ಲ’ ; ಮಹಾ ನಿರ್ಣಯಕ್ಕೆ ಸಿಎಂ ಬೊಮ್ಮಾಯಿ ಖಡಕ್ ಪ್ರತಿಕ್ರಿಯೆ
Copy and paste this URL into your WordPress site to embed
Copy and paste this code into your site to embed