BIGG NEWS : ರೈತರೇ ಗಮನಿಸಿ : ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ : ತೋಟಗಾರಿಕೆ ಇಲಾಖೆಯಿಂದ 2022-23 ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಕೇಂದ್ರ ಪುರಸ್ಕøತ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರ ವರ್ಗದ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. BIGG NEWS: ಮಂಡ್ಯದಲ್ಲಿ ಬಿಜೆಪಿ ನಾಲ್ಕು ಸ್ಥಾನ ಗೆದ್ದರೆ ಇಂಡಿಯಾ ಗೆದ್ದಂತೆ; ಸಚಿವ ಕೆ.ಸಿ.ನಾರಾಯಣಗೌಡ ಸ್ಪಷ್ಟನೆ ತೋಟಗಾರಿಕೆ ಬೆಳೆಯನ್ನು ಬೆಳೆಯುತ್ತಿರುವ ಎಲ್ಲಾ ವರ್ಗದ ರೈತರಿಗೆ (ಕಾಫಿ,ಟೀ ಹಾಗೂ ರಬ್ಬರ್ ಬೆಳೆಗಳನ್ನು ಹೊರತುಪಡಿಸಿ) ಹನಿ ನೀರಾವರಿ ಅಳವಡಿಸಿದ ಪ್ರತಿ ಫಲಾನುಭವಿಗೆ ಗರಿಷ್ಠ 5 … Continue reading BIGG NEWS : ರೈತರೇ ಗಮನಿಸಿ : ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ