ರಾಯಚೂರು : ರಾಯಚೂರು ಜಿಲ್ಲೆಯ ಲಿಂಗಸಗೂರು ಆಸ್ಪತ್ರೆಯ ನರ್ಸ್ ಒಬ್ಬರು ಆಸ್ಪತ್ರೆಯಲ್ಲಿ ಸಹಜ ಹರಿಗೆಗಾಗಿ 15 ಸಾವಿರ ರೂ.. ಲಂಚ ವಸೂಲಿ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ.
SHOCKING NEWS: ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡ್ತಿದ್ದ ಪತಿಯ ಮರ್ಮಾಂಗ ಕತ್ತರಿಸಿದ ಪತ್ನಿ
ರಾಯಚೂರು ಜಿಲ್ಲೆ ಲಿಂಗಸಗೂರು ಆಸ್ಪತ್ರೆ ಸಿಬ್ಬಂದಿ ಸಹಜ ಹೆರಿಗೆಗೆ ಹಣ ವಸೂಲಿ ಮಾಡಿರುವ ಆರೋಪ ಕೇಳಿ ಬಂದಿದೆ. ರೋಗಿಗಳು ಹಣ ಕೊಟ್ಟರೆ ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ ಎಂಬ ಆರೋಪ ಕೇಳಿ ಬಂದಿದೆ.
ರೋಗಿಯ ಕುಟುಂಬಸ್ಥರೊಬ್ಬರಿಗೆ ಆಸ್ಪತ್ರೆ ಸಿಬ್ಬಂದಿ, ಸಹಜ ಹೆರಿಗೆಗೆ 15 ಸಾವಿರ ರೂಪಾಯಿ ಬೇಡಿಕೆ ಇಟ್ಟಿದ್ದು ಮೊದಲು 5 ಸಾವಿರ ರೂ. ನೀಡಲಾಗಿದೆ. ಚಿಕಿತ್ಸೆ ಬಳಿಕ ಉಳಿದ ಹಣ ಕೊಡುವಂತೆ ನರ್ಸ್ ಒತ್ತಾಯಿಸಿದ್ದು, ಹಣ ಪಡೆಯುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.