BIGG NEWS : ರಾಯಚೂರಿನಲ್ಲಿ ಸಹಜ ಹೆರಿಗೆ 15 ಸಾವಿರ ರೂ.ಲಂಚಕ್ಕೆ ಬೇಡಿಕೆ ಇಟ್ಟ ಸರ್ಕಾರಿ ಆಸ್ಪತ್ರೆ ನರ್ಸ್!

ರಾಯಚೂರು : ರಾಯಚೂರು ಜಿಲ್ಲೆಯ ಲಿಂಗಸಗೂರು ಆಸ್ಪತ್ರೆಯ ನರ್ಸ್ ಒಬ್ಬರು ಆಸ್ಪತ್ರೆಯಲ್ಲಿ ಸಹಜ ಹರಿಗೆಗಾಗಿ 15 ಸಾವಿರ ರೂ.. ಲಂಚ ವಸೂಲಿ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. SHOCKING NEWS: ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡ್ತಿದ್ದ ಪತಿಯ ಮರ್ಮಾಂಗ ಕತ್ತರಿಸಿದ ಪತ್ನಿ ರಾಯಚೂರು ಜಿಲ್ಲೆ ಲಿಂಗಸಗೂರು ಆಸ್ಪತ್ರೆ ಸಿಬ್ಬಂದಿ ಸಹಜ ಹೆರಿಗೆಗೆ ಹಣ ವಸೂಲಿ ಮಾಡಿರುವ ಆರೋಪ ಕೇಳಿ ಬಂದಿದೆ. ರೋಗಿಗಳು ಹಣ ಕೊಟ್ಟರೆ ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ ಎಂಬ ಆರೋಪ ಕೇಳಿ ಬಂದಿದೆ. … Continue reading BIGG NEWS : ರಾಯಚೂರಿನಲ್ಲಿ ಸಹಜ ಹೆರಿಗೆ 15 ಸಾವಿರ ರೂ.ಲಂಚಕ್ಕೆ ಬೇಡಿಕೆ ಇಟ್ಟ ಸರ್ಕಾರಿ ಆಸ್ಪತ್ರೆ ನರ್ಸ್!