Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಳ್ಳಾರಿ ಸಾರಿಗೆ ಇಲಾಖೆಯಲ್ಲಿ ಹಣ ಟ್ರೆಜರಿಗೆ ಜಮಾ ಆಗದಿರುವ ಪ್ರಕರಣ: ಅಧಿಕಾರಿ ಅಮಾನತು, ಕ್ರಿಮಿನಲ್ ಕೇಸ್ ದಾಖಲಿಸಲು ಸಚಿವ ರಾಮಲಿಂಗಾರೆಡ್ಡಿ ಆದೇಶ

08/06/2025 6:35 PM

ಗಮನಿಸಿ : ಬ್ಯಾಂಕ್ ಸಾಲ ತೀರಿದ ಬಳಿಕ ತಪ್ಪದೇ ಈ ದಾಖಲೆಗಳನ್ನು ಪಡೆದುಕೊಳ್ಳಿ | Loan Closure Documents

08/06/2025 1:46 PM

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ನಿಮ್ಮ `ರೆಸ್ಯೂಮ್’ ಈ ರೀತಿ ಸಿದ್ದಪಡಿಸಿಕೊಳ್ಳಿ.!

08/06/2025 1:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIGG NEWS: ರಾಜ್ಯದಲ್ಲಿ ಮೂರು ಸಾವಿರ KPS ಶಾಲೆಗಳ ಪ್ರಾರಂಭ…!
KARNATAKA

BIGG NEWS: ರಾಜ್ಯದಲ್ಲಿ ಮೂರು ಸಾವಿರ KPS ಶಾಲೆಗಳ ಪ್ರಾರಂಭ…!

By kannadanewsnow0726/12/2024 11:31 AM
BIGG NEWS Opening of 3,000 KPS schools in the state
BIGG NEWS Opening of 3,000 KPS schools in the state

ತುಮಕೂರು: ಗ್ರಾಮೀಣ ಭಾಗದಲ್ಲಿ ಸರಕಾರಿ ಶಾಲೆಗಳು ಸಧೃಡವಾದರೆ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಸರ್ಕಾರ ಶೀಘ್ರದಲ್ಲಿಯೇ ಸುಮಾರು 3000 ಕೆಪಿಎಸ್ ಪ್ರಾ ರಂಭ ಮಾಡಲಾಗುತ್ತಿದೆ. ಇದರಿಂದ ಸರಕಾರಿ ಶಾ ಲೆಗಳಲ್ಲಿ ಶೇ.100ರಷ್ಟು ದಾಖಲಾತಿ ಆಗುತ್ತದೆ ಎಂ ದು ವಿಧಾನಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್ ಹೇಳಿದರು.

ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಜಿ.ಪಂ, ತಾ.ಪಂ., ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ, ಮಧುಗಿರಿ ಶೈಕ್ಷಣಿಕ ಜಿಲ್ಲೆ ಹಾಗೂ ಕ್ಷೇತ್ರ ಶಿಕ್ಷಣಾ ಧಿಕಾರಿಗಳ ಕಾರ್ಯಾಲಯ ಇವರ ಸಂಯುಕ್ತಾ ಶ್ರಯದಲ್ಲಿ ಮಧುಗಿರಿ ಶೈಕ್ಷಣಿಕ ಜಿಲ್ಲಾ ಮಟ್ಟದ ಪ್ರೌ ಢಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ವೃತ್ತಿ ಶಿಕ್ಷಣ ಕಲಿಕೋತ್ಸವ ಮತ್ತು ಪಠ್ಯಾಧಾರಿತ ವಸ್ತು ಪ್ರದರ್ಶನ ಹಾಗೂ 2024-25 ನೇ ಸಾಲಿನ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಆಸ್ಟ್ರೇಲಿಯ ದೇಶದಲ್ಲಿ ಶೇ. 90ಕ್ಕೂ ಹೆಚ್ಚು ಮಕ್ಕಳು

ಸರಕಾರಿ ಶಾಲೆಗೆ ದಾಖಲಾಗುತ್ತಾರೆ. ಅದೇ ರೀತಿ ನಮ್ಮ ದೇಶದಲ್ಲಿಯೂ ಆಗಬೇಕು. ಶೇ. 100 ರಷ್ಟು ವಿದ್ಯಾರ್ಥಿಗಳು ಸರಕಾರಿ ಶಾಲೆಗೆ ಹೋಗುವ ರೀತಿ ಮಾಡಬೇಕು ಎಂದ ಅವರು ಗ್ರಾಮೀಣ ಪ್ರದೇಶದಲ್ಲಿ ಇರುವ ಪ್ರತಿಭೆಗಳನ್ನು ಹೊರತರಲು ಈ ರೀತಿಯ ಕಾರ್ಯಕ್ರಮಗಳು ಸತತವಾಗಿ ನಡೆಯಬೇಕು. ನಾವೆಲ್ಲರೂ ಕೂಡಿ ಬದಲಾವಣೆ ತರೋಣ. ಮಕ್ಕ ಳನ್ನು ಈಗಿನ ಸ್ಪರ್ಧಾತ್ಮಕ ಯುಗಕ್ಕೆ ಹೇಗೆ ತಯಾರಿ ಮಾಡಬೇಕು ಎಂಬುದು ಶಿಕ್ಷಕರಿಗೆ ಸವಾಲು. ಆ ಸವಾಲನ್ನು ಮೆಟ್ಟಿ ನಿಂತು ಶಿಕ್ಷಕರು ಸಹ ನಮ್ಮ ವೃತ್ತಿ
ಜೀವನದಲ್ಲಿ ಈಗಿನ ಕಾಲಘಟ್ಟಕ್ಕೆ ನಮ್ಮನ್ನು ನಾವು ತಯಾರಿ ಮಾಡಿಕೊಳ್ಳಬೇಕು ಎಂದರು. ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕರಾದ ಬಿ.ಎಚ್.ಗಿರಿಜಾ ಅವರು ಮಾತನಾಡಿ ಉತ್ತಮ ಸಮಾಜವನ್ನು ಕಟ್ಟಲು ಎಲ್ಲಾ ಕ್ಷೇತ್ರಗಳಲ್ಲಿ ವಿದ್ಯಾ ರ್ಥಿಗಳು ಕೆಲಸ ಮಾಡಬೇಕು. ಮಕ್ಕಳಲ್ಲಿ ಕೌಶಲ್ಯ ಬೆಳೆಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೆಚ್ಚು ಒತ್ತು ನೀಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ 9 ಮತ್ತು 10ನೇ ತರಗತಿಯಲ್ಲಿ ವಿವಿಧ ಕೌಶಲ್ಯ ತರಬೇತಿ ನೀಡಲಾಗುತ್ತಿದೆ ಎಂದ ಅವರು ವಿಧಾನಪರಿಷತ್ಸದಸ್ಯರಾದ ಡಿ.ಟಿ.ಶ್ರೀನಿವಾಸ್ ಅವರು ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿನ ಸರಕಾರಿ ಶಾಲೆಗಳಲ್ಲಿ ಹೆಣ್ಣು ಮಕ್ಕಳ ಶೌಚಾಲಯ ನಿರ್ಮಾಣಕ್ಕೆ ವಿಧಾನಸಭೆ ಅಧಿವೇಶನದಲ್ಲಿ ಚರ್ಚಿಸಿ ಅನುದಾನ ತಂದಿದ್ದಾರೆ ಅವರಿಗೆ ಧನ್ಯವಾದಗಳು ಎಂದರು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಜೀಷನ್ ಮಹಮೂದ್, ಉಪಾಧ್ಯಕ್ಷ ಲಕ್ಷ್ಮಿಕಾಂತ್ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಶಂಕರ್, ಡಯಟ್ ಪ್ರಾಂಶುಪಾಲ ಗಂಗಾಧ‌ ಹೆಚ್.ಆರ್., ಕ್ಷೇತ್ರ ಶಿಕ್ಷಣಾಧಿಕಾರಿ ಗಳಾದ ಸಿ.ಎನ್.ಕೃಷ್ಣಪ್ಪ, ಎಂ.ವಿ. ರಾಜಣ್ಣ, ನಗರಸಭೆ ಸದಸ್ಯರಾದ ಮೊಹಮ್ಮದ್ ಜಾಫರ್, ಫಯಾಜ್ ಖಾನ್, ವೃತ್ತಿ ಶಿಕ್ಷಕರ ಸಂಘದ ಅಧ್ಯಕ್ಷರಾದ ಜಬೀನಾ ಪರ್ವೀನ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಆರ್.ಎಂ. ಶೆಟ್ಟಿಮನಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಾಮಚಂದ್ರಪ್ಪ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ರಂಗಪ್ಪ, ಬಾಲಕಿಯರ ಸರಕಾರಿ ಪ.ಪೂ. ಕಾಲೇಜಿನ ಪ್ರಾಂಶುಪಾಲ ಚಂದ್ರಯ್ಯ ತಾಲ್ಲೂಕು ದೈಹಿಕ ಶಿಕ್ಷಣ ನಿರ್ದೇಶಕ ಆರ್ ನಾಗ ರಾಜು, ಹನುಮಂತರಾಜು ಬಿ.ಆರ್. ಇತರರಿದ್ದರು.

000 KPS schools in the state BIGG NEWS: Opening of 3 BIGG NEWS: ರಾಜ್ಯದಲ್ಲಿ ಮೂರು ಸಾವಿರ KPS ಶಾಲೆಗಳ ಪ್ರಾರಂಭ...!
Share. Facebook Twitter LinkedIn WhatsApp Email

Related Posts

ಬಳ್ಳಾರಿ ಸಾರಿಗೆ ಇಲಾಖೆಯಲ್ಲಿ ಹಣ ಟ್ರೆಜರಿಗೆ ಜಮಾ ಆಗದಿರುವ ಪ್ರಕರಣ: ಅಧಿಕಾರಿ ಅಮಾನತು, ಕ್ರಿಮಿನಲ್ ಕೇಸ್ ದಾಖಲಿಸಲು ಸಚಿವ ರಾಮಲಿಂಗಾರೆಡ್ಡಿ ಆದೇಶ

08/06/2025 6:35 PM1 Min Read

ಗಮನಿಸಿ : ಬ್ಯಾಂಕ್ ಸಾಲ ತೀರಿದ ಬಳಿಕ ತಪ್ಪದೇ ಈ ದಾಖಲೆಗಳನ್ನು ಪಡೆದುಕೊಳ್ಳಿ | Loan Closure Documents

08/06/2025 1:46 PM2 Mins Read

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ನಿಮ್ಮ `ರೆಸ್ಯೂಮ್’ ಈ ರೀತಿ ಸಿದ್ದಪಡಿಸಿಕೊಳ್ಳಿ.!

08/06/2025 1:35 PM2 Mins Read
Recent News

ಬಳ್ಳಾರಿ ಸಾರಿಗೆ ಇಲಾಖೆಯಲ್ಲಿ ಹಣ ಟ್ರೆಜರಿಗೆ ಜಮಾ ಆಗದಿರುವ ಪ್ರಕರಣ: ಅಧಿಕಾರಿ ಅಮಾನತು, ಕ್ರಿಮಿನಲ್ ಕೇಸ್ ದಾಖಲಿಸಲು ಸಚಿವ ರಾಮಲಿಂಗಾರೆಡ್ಡಿ ಆದೇಶ

08/06/2025 6:35 PM

ಗಮನಿಸಿ : ಬ್ಯಾಂಕ್ ಸಾಲ ತೀರಿದ ಬಳಿಕ ತಪ್ಪದೇ ಈ ದಾಖಲೆಗಳನ್ನು ಪಡೆದುಕೊಳ್ಳಿ | Loan Closure Documents

08/06/2025 1:46 PM

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ನಿಮ್ಮ `ರೆಸ್ಯೂಮ್’ ಈ ರೀತಿ ಸಿದ್ದಪಡಿಸಿಕೊಳ್ಳಿ.!

08/06/2025 1:35 PM

BREAKING : ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಬಿಗ್ ಟ್ವಿಸ್ಟ್ : ಜೂನ್.4ರಂದೇ ಅಪಾಯದ ಎಚ್ಚರಿಕೆ ನೀಡಿದ್ದ ಪೊಲೀಸರು.!

08/06/2025 1:21 PM
State News
KARNATAKA

ಬಳ್ಳಾರಿ ಸಾರಿಗೆ ಇಲಾಖೆಯಲ್ಲಿ ಹಣ ಟ್ರೆಜರಿಗೆ ಜಮಾ ಆಗದಿರುವ ಪ್ರಕರಣ: ಅಧಿಕಾರಿ ಅಮಾನತು, ಕ್ರಿಮಿನಲ್ ಕೇಸ್ ದಾಖಲಿಸಲು ಸಚಿವ ರಾಮಲಿಂಗಾರೆಡ್ಡಿ ಆದೇಶ

By kannadanewsnow0908/06/2025 6:35 PM KARNATAKA 1 Min Read

ಬೆಂಗಳೂರು: ಬಳ್ಳಾರಿ ಸಾರಿಗೆ ಇಲಾಖೆಯಲ್ಲಿ ಲಕ್ಷಾಂತರ ರೂಪಾರಿ ಹಣ ಟ್ರೆಜರಿಗೆ ಜಮಾ ಆಗದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಅಲ್ಲದೇ…

ಗಮನಿಸಿ : ಬ್ಯಾಂಕ್ ಸಾಲ ತೀರಿದ ಬಳಿಕ ತಪ್ಪದೇ ಈ ದಾಖಲೆಗಳನ್ನು ಪಡೆದುಕೊಳ್ಳಿ | Loan Closure Documents

08/06/2025 1:46 PM

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ನಿಮ್ಮ `ರೆಸ್ಯೂಮ್’ ಈ ರೀತಿ ಸಿದ್ದಪಡಿಸಿಕೊಳ್ಳಿ.!

08/06/2025 1:35 PM

BREAKING : ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಬಿಗ್ ಟ್ವಿಸ್ಟ್ : ಜೂನ್.4ರಂದೇ ಅಪಾಯದ ಎಚ್ಚರಿಕೆ ನೀಡಿದ್ದ ಪೊಲೀಸರು.!

08/06/2025 1:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.