ಬೆಂಗಳೂರು : ಸ್ವಾತಂತ್ರ್ಯ ಅಮೃತಮಹೋತ್ಸವದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ನಗರದಲ್ಲಿ ಅಮೃತ ಮಹೋತ್ಸವ ಪಾದಯಾತ್ರೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿದ್ದಾರೆ.
BIGG BREAKING NEWS: ಮನೆಯಲ್ಲಿ ತಿರಂಗಾ ಹಾರಿಸಲು ಹೋಗಿ ಜಾರಿ ಬಿದ್ದು ಬೆಂಗಳೂರಿನ ಟೆಕ್ಕಿ ಸಾವು
ಕಾಂಗ್ರೆಸ್ ನಡಿಗೆ ನಡೆಯಲಿರುವ ಹಿನ್ನಲೆ ನಮ್ಮ ಮೆಟ್ರೋ ನಿಗಮದಿಂದ ಸುಮಾರು 50ಸಾವಿರಕ್ಕೂ ಹೆಚ್ಚು ಟಿಕೆಟ್ನ್ನು ಕಾಂಗ್ರೆಸ್ ಖರೀದಿ ಮಾಡಿದೆ. ಕಾಂಗ್ರೆಸ್ ನಡಿಗೆ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಕಡೆಯಿಂದ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಲಿದ್ದು, ಬರುವ ಕಾರ್ಯಕರ್ತರು ಕಾರ್ಯಕ್ರಮಕ್ಕೆ ತೆರಳಲು ಕೆಪಿಸಿಸಿ ಮೆಟ್ರೋ ಟಿಕೆಟ್ ಖರೀದಿಸಿದೆ.
BIGG NEWS: ‘ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್, ಜೈ ಅನುಸಂಧಾನ್’ ಎಂಬ ಹೊಸ ಘೋಷಣೆ ಕೂಗಿದ ಪ್ರಧಾನಿ ಮೋದಿ
ಪ್ರತಿಯೊಬ್ಬರಿಗೂ ಟಿ-ಶರ್ಟ್ , ಕ್ಯಾಪ್., ಕಿಟ್ ವಿತರಣೆ ಮಾಡಲಾಗಿದೆ. ಫ್ರೀಡಂ ಮಾರ್ಚ್ ವ್ಯವಸ್ಥೆಗಾಗಿ 11 ಉಪಸಮಿತಿ ರಚನೆ ಮಾಡಲಾಗಿದೆ. ಈ ಪಾದಯಾತ್ರೆಗೆ ಸುಮಾರು 75 ಸಾವಿರಕ್ಕೂ ಹೆಚ್ಚು ಜನರು ಆನ್ ಲೈನ್ ರಿಜಿಸ್ಟ್ರೇಷನ್ ಮಾಡಿದ್ದಾರೆ. ಈ ಪಾದಯಾತ್ರೆಗೆ ತುಮಕೂರು , ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಕನಕಪುರ, ಹೊಸರು ಭಾಗಗಳಿಂದ ಜನರು ಭಾಗವಹಿಸುತ್ತಿದ್ದಾರೆ.