BIGG NEWS : ಬೆಂಗಳೂರಿನಲ್ಲಿಂದು `ಕಾಂಗ್ರೆಸ್ ನಿಂದ ಸ್ವಾತಂತ್ರ್ಯ ನಡಿಗೆ’ : 50 ಸಾವಿರಕ್ಕೂ ಹೆಚ್ಚು ಮೆಟ್ರೋ ಟಿಕೆಟ್ ಖರೀದಿ

ಬೆಂಗಳೂರು : ಸ್ವಾತಂತ್ರ್ಯ ಅಮೃತಮಹೋತ್ಸವದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ನಗರದಲ್ಲಿ ಅಮೃತ ಮಹೋತ್ಸವ ಪಾದಯಾತ್ರೆಗೆ ಕಾಂಗ್ರೆಸ್‌ ಭರ್ಜರಿ ತಯಾರಿ ನಡೆಸಿದ್ದಾರೆ. BIGG BREAKING NEWS: ಮನೆಯಲ್ಲಿ ತಿರಂಗಾ ಹಾರಿಸಲು ಹೋಗಿ ಜಾರಿ ಬಿದ್ದು ಬೆಂಗಳೂರಿನ ಟೆಕ್ಕಿ ಸಾವು ಕಾಂಗ್ರೆಸ್ ನಡಿಗೆ ನಡೆಯಲಿರುವ ಹಿನ್ನಲೆ ನಮ್ಮ ಮೆಟ್ರೋ ನಿಗಮದಿಂದ ಸುಮಾರು 50ಸಾವಿರಕ್ಕೂ ಹೆಚ್ಚು ಟಿಕೆಟ್​ನ್ನು ಕಾಂಗ್ರೆಸ್ ಖರೀದಿ ಮಾಡಿದೆ. ಕಾಂಗ್ರೆಸ್ ನಡಿಗೆ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಕಡೆಯಿಂದ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಲಿದ್ದು, ಬರುವ ಕಾರ್ಯಕರ್ತರು ಕಾರ್ಯಕ್ರಮಕ್ಕೆ ತೆರಳಲು ಕೆಪಿಸಿಸಿ … Continue reading BIGG NEWS : ಬೆಂಗಳೂರಿನಲ್ಲಿಂದು `ಕಾಂಗ್ರೆಸ್ ನಿಂದ ಸ್ವಾತಂತ್ರ್ಯ ನಡಿಗೆ’ : 50 ಸಾವಿರಕ್ಕೂ ಹೆಚ್ಚು ಮೆಟ್ರೋ ಟಿಕೆಟ್ ಖರೀದಿ