BIGG NEWS : ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರೇ ಗಮನಿಸಿ : ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಚಿತ್ರದುರ್ಗ : ಮೊರಾರ್ಜಿ ದೇಸಾಯಿ, ಕಿತ್ತೂರ ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಡಾ.ಬಿ.ಆರ್.ಅಂಬೇಡ್ಕರ್, ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಗಳಲ್ಲಿ 2023-24ನೇ ಸಾಲಿಗೆ 6ನೇ ತರಗತಿ ದಾಖಲಾತಿಗಾಗಿ ಪ್ರವೇಶ ಪರೀಕ್ಷೆಗೆ ಜನವರಿ 5 ರಿಂದ ಅರ್ಜಿ ಆಹ್ವಾನಿಸಲಾಗಿದೆ. ಜನವರಿ 22 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಮಾರ್ಚ್ 12ರಂದು ಪ್ರವೇಶ ಪರೀಕ್ಷೆ ನಡೆಯಲಿದೆ. ಜಿಲ್ಲೆಯ ಯಾವುದೇ ಶಾಲೆಯಲ್ಲಿ 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪೋಷಕರು ತಮಗೆ ಸಮೀಪವಿರುವ ಜಿಲ್ಲೆಯ ಯಾವುದೇ ವಸತಿ ಶಾಲೆಗಳಿಗೆ ಭೇಟಿ ನೀಡಿ ಆನ್‍ಲೈನ್ … Continue reading BIGG NEWS : ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರೇ ಗಮನಿಸಿ : ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ