BIGG NEWS : ನಾಳೆ ಶ್ರೀ ಕ್ಷೇತ್ರ ತಲಕಾವೇರಿಯಲ್ಲಿ `ಪವಿತ್ರ ತೀರ್ಥೋದ್ಭವ’ : ಭಕ್ತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಮಡಿಕೇರಿ : ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ವತಿಯಿಂದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಅಕ್ಟೋಬರ್, 17 ರಂದು ರಾತ್ರಿ 7 ಗಂಟೆ 21 ನಿಮಿಷಕ್ಕೆ ಸಲ್ಲುವ ಮೇಷ ಲಗ್ನದಲ್ಲಿ ಶ್ರೀ ಮೂಲ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವದ ಪುಣ್ಯ ಕಾಲ ನೆರವೇರಲಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್, ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚುರಂಜನ್,  ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ್, ಸಂಸದರಾದ ಪ್ರತಾಪ್ ಸಿಂಹ, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷರಾದ ನಾಪಂಡ … Continue reading BIGG NEWS : ನಾಳೆ ಶ್ರೀ ಕ್ಷೇತ್ರ ತಲಕಾವೇರಿಯಲ್ಲಿ `ಪವಿತ್ರ ತೀರ್ಥೋದ್ಭವ’ : ಭಕ್ತರಿಗೆ ಇಲ್ಲಿದೆ ಮುಖ್ಯ ಮಾಹಿತಿ