BIGG NEWS : ಶಾಸಕ ಸತೀಶ್ ಜಾರಕಿಹೊಳಿ ಕ್ಷಮೆ ಕೇಳದಿದ್ದರೆ ರಾಜ್ಯದ ಜನರು ತಕ್ಕ ಪಾಠ ಕಲಿಸುತ್ತಾರೆ : ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ

ಬೆಂಗಳೂರು : ಹಿಂದೂ ಪದದ ಕುರಿತು ಶಾಸಕ ಸತೀಶ್ ಜಾರಕಿಹೊಳಿ ಹೇಳಿಕೆ ವಿಚಾರಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸತೀಶ್ ಜಾರಕಿಹೊಳಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. BIGG NEWS: ಚಂದ್ರಶೇಖರ್‌ ಸಾವು ಪ್ರಕರಣ; ಇಂದು ರೇಣುಕಾಚಾರ್ಯ ನಿವಾಸಕ್ಕೆ ಸಿಎಂ ಭೇಟಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಹೇಳಿಕೆಯಿಂದ ಹಿಂದುಗಳಿಗೆ ಅಪಮಾನ ಮಾಡಿದ್ದಾರೆ. ಸತೀಶ್ ಜಾರಕಿಹೊಳಿ ಕ್ಷಮಾಪಣೆಗೆ ಒತ್ತಾಯ ಮಾಡುತ್ತೇನೆ. ಸತೀಶ್ ಜಾರಕಿಹೊಳಿ ಕ್ಷಮೆ ಕೇಳದಿದ್ದರೆ ರಾಜ್ಯದ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದಿದ್ದಾರೆ. ಸತೀಶ್‌ ಜಾರಕಿಹೊಳಿ … Continue reading BIGG NEWS : ಶಾಸಕ ಸತೀಶ್ ಜಾರಕಿಹೊಳಿ ಕ್ಷಮೆ ಕೇಳದಿದ್ದರೆ ರಾಜ್ಯದ ಜನರು ತಕ್ಕ ಪಾಠ ಕಲಿಸುತ್ತಾರೆ : ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ