ನವದೆಹಲಿ : ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಪೆಟ್ರೋಲಿಯಂ ಮತ್ತು ಅನಿಲ ಖಾತೆ ರಾಜ್ಯ ಸಚಿವ ರಾಮೇಶ್ವರ್ ತೇಲಿ, 2021-22ರ ಆರ್ಥಿಕ ವರ್ಷದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಕ್ರಮವಾಗಿ 78 ಮತ್ತು 76 ಬಾರಿ ಹೆಚ್ಚಿಸಲಾಗಿದೆ ಎಂದು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಇನ್ನು ಈ ಉತ್ತರವನ್ನ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ಚಡ್ಡಾ, ಇದು ಸಾಮಾನ್ಯ ಜನರನ್ನ “ಲೂಟಿ” ಮಾಡುವ ಸರ್ಕಾರದ ಸ್ಪಷ್ಟ ತಪ್ಪೊಪ್ಪಿಗೆಯಾಗಿದೆ ಎಂದು ಹೇಳಿದ್ದಾರೆ. “ರಾಜ್ಯಸಭೆಯಲ್ಲಿ ನನ್ನ ಪ್ರಶ್ನೆಗೆ … Continue reading BIGG NEWS : 2021-22ರಲ್ಲಿ ಪೆಟ್ರೋಲ್ ದರ 78 ಬಾರಿ, ಡೀಸೆಲ್ ಬೆಲೆ 76 ಬಾರಿ ಏರಿಕೆ ; ದಂಗಾಗಿಸಿದ ‘ಕೇಂದ್ರ ಸರ್ಕಾರ’ ಲಿಖಿತ ಉತ್ತರ
Copy and paste this URL into your WordPress site to embed
Copy and paste this code into your site to embed