BIGG NEWS : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ `PFI’ ಸಂಚು : `NIA’ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ
ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಬೆಳ್ಳಾರೆಯಲ್ಲಿ ನಡೆದ ಮಸೂದ್ ಹತ್ಯೆಗೆ ಪ್ರತೀಕಾರವಾಗಿ ಪಿಎಫ್ ಐ ಸಂಚು ನಡೆಸಿ ಪ್ರವೀಣ್ ನೆಟ್ಟಾರು ಹತ್ಯೆ ನಡೆಸಿದೆ ಎಂಬ ಸ್ಪೋಟಕ ಮಾಹಿತಿ ಎನ್ ಐಎ ತನಿಖೆಯಲ್ಲಿ ಬಯಲಾಗಿದೆ. ಸೈನಿಕ ಶಾಲೆಗಳ ಪ್ರವೇಶ ಪರೀಕ್ಷೆ(AISSEE)ಗೆ ಅರ್ಜಿ ಆಹ್ವಾನ : ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಏಜೆನ್ಸಿ, ಈಗಾಗಲೇ ಹಲವರನ್ನು ಬಂಧಿಸಿ ವಿಚಾರಣೆ … Continue reading BIGG NEWS : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ `PFI’ ಸಂಚು : `NIA’ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ
Copy and paste this URL into your WordPress site to embed
Copy and paste this code into your site to embed