BIGG NEWS : ನಾಳೆಯಿಂದ ಪಿಜಿ ಸಿಇಟಿ/ಡಿಸಿಇಟಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಶಿವಮೊಗ್ಗ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನ.19 ಮತ್ತು 20 ರಂದು ಪಿಜಿ ಸಿಇಟಿ ಮತ್ತು ಡಿಸಿಇಟಿ ಪರೀಕ್ಷೆಗಳು ನಗರದ 07 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ವ್ಯವಸ್ಥಿತವಾಗಿ ಪರೀಕ್ಷೆಗಳನ್ನು ನಡೆಸಲು ಅವಶ್ಯಕವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್. ಹೊನ್ನಳ್ಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. BIGG NEWS : ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ಖಾಸಗಿ ಜಮೀನಿನಲ್ಲಿ ‘ಶ್ರೀಗಂಧ’ಬೆಳೆಯಲು ಅವಕಾಶ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಪರೀಕ್ಷೆ ಸಂಬಂಧ ಅಧಿಕಾರಿಗಳಿಗೆ ಏರ್ಪಡಿಸಲಾಗಿದ್ದ … Continue reading BIGG NEWS : ನಾಳೆಯಿಂದ ಪಿಜಿ ಸಿಇಟಿ/ಡಿಸಿಇಟಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ