BIGG NEWS : ದಯವಿಟ್ಟು ರಾಜೀನಾಮೆ ವಾಪಸ್ ಪಡೆಯಿರಿ : ಬಿಜೆಪಿ ಕಾರ್ಯಕರ್ತರಲ್ಲಿ ಶಾಸಕ ರೇಣುಕಾಚಾರ್ಯ ಮನವಿ

ದಾವಣಗೆರೆ : ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಬಳಿಕ ಬಿಜೆಪಿ ಕಾರ್ಯಕರ್ತರು ಸರ್ಕಾರದ ವಿರುದ್ಧ ರೊಚ್ಚಿಗೆದ್ದಿದ್ದು, ರಾಜೀನಾಮೆ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕ ಎಂ.ಪಿ ರೇಣುಕಾಚಾರ್ಯ ಪಕ್ಷದ ಕಾರ್ಯಕರ್ತರಲ್ಲಿ ರಾಜೀನಾಮೆ ವಾಪಸ್ ಪಡೆಯುವಂತೆ ಮನವಿ ಮಾಡಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಕಾರ್ಯಕರ್ತರೆ ಪಕ್ಷದ ಶಕ್ತಿ” ನಾನು ಕಾರ್ಯಕರ್ತರಲ್ಲಿ ಅತ್ಯಂತ ವಿನಯದಿಂದ ಮನವಿ ಮಾಡುತ್ತೇನೆ.  ರಾಜೀನಾಮೆಯನ್ನು ವಾಪಸ್ ಪಡೆಯಬೇಕು, ನಾವು ನಿಮ್ಮೊಂದಿಗಿದ್ದೇವೆ ಎಂದು ಮನವಿ ಮಾಡುತ್ತೇನೆ ಎಂದುಹೇಳಿದ್ದಾರೆ. "ಕಾರ್ಯಕರ್ತರೆ ಪಕ್ಷದ … Continue reading BIGG NEWS : ದಯವಿಟ್ಟು ರಾಜೀನಾಮೆ ವಾಪಸ್ ಪಡೆಯಿರಿ : ಬಿಜೆಪಿ ಕಾರ್ಯಕರ್ತರಲ್ಲಿ ಶಾಸಕ ರೇಣುಕಾಚಾರ್ಯ ಮನವಿ