BIGG NEWS : ನವೆಂಬರ್ 10 ಕ್ಕೆ ಪ್ರಧಾನಿ ಮೋದಿ ಬೆಂಗಳೂರಿಗೆ : ಎನ್. ರವಿಕುಮಾರ್ ಮಾಹಿತಿ

ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಿರ್ಮಿಸಿರುವ ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಹಾಗೂ ಕೆಂಪೇಗೌಡ ಥೀಮ್ ಪಾರ್ಕ್ ಉದ್ಘಾಟನೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 10 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. Watch Video: ಕಾಂಪ್ಲೆಕ್ಸ್‌ ಒಳಗೆ ಪ್ರವೇಶಿಸುವ ವಿಚಾರ: ನೋಯ್ಡಾದಲ್ಲಿ ಫುಡ್ ಡೆಲಿವರಿ ಬಾಯ್‌- ಸೆಕ್ಯುರಿಟಿ ಗಾರ್ಡ್‌ ನಡುವೆ ಬಿಗ್‌ ಫೈಟ್‌! ಈ ಕುರಿತು ಮಾಹಿತಿ ನೀಡಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ … Continue reading BIGG NEWS : ನವೆಂಬರ್ 10 ಕ್ಕೆ ಪ್ರಧಾನಿ ಮೋದಿ ಬೆಂಗಳೂರಿಗೆ : ಎನ್. ರವಿಕುಮಾರ್ ಮಾಹಿತಿ