BIGG NEWS : ಪೋಕ್ಸೋ ಪ್ರಕರಣ : ಇಂದು ಕೋರ್ಟ್ ನಲ್ಲಿ ಮುರುಘಾಶರಣರ ಜಾಮೀನು ಅರ್ಜಿ ವಿಚಾರಣೆ

ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮುರುಘಾಮಠದ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ಇಂದು ಚಿತ್ರದುರ್ಗದ 2 ನೇ ಹೆಚ್ಚುವರಿ ಕೋರ್ಟ್ ನಲ್ಲಿ ನಡೆಯಲಿದೆ. BIGG NEWS : ರಾಜ್ಯ ಸರ್ಕಾರದಿಂದ `ಗ್ರಾಮ ವಿದ್ಯುತ್ ಪ್ರತಿನಿಧಿ’ಗಳಿಗೆ ಸಿಹಿಸುದ್ದಿ : ಶೀಘ್ರವೇ ಸೇವೆ ಕಾಯಂ ಚಿತ್ರದುರ್ಗದ 2 ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ನಲ್ಲಿ ಇಂದು ಮುರುಘಾಶ್ರೀಗಳ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ಶ್ರೀಗಳಿಗೆ ಮತ್ತೆ ಜೈಲಾ? ಬೇಲಾ ಎಂದು ನಿರ್ಧಾರವಾಗಲಿದೆ. ಪೋಕ್ಸೋ ಪ್ರಕರಣದಲ್ಲಿ ಮುರುಘಾಮಠದ ಶ್ರೀಗಳನ್ನು … Continue reading BIGG NEWS : ಪೋಕ್ಸೋ ಪ್ರಕರಣ : ಇಂದು ಕೋರ್ಟ್ ನಲ್ಲಿ ಮುರುಘಾಶರಣರ ಜಾಮೀನು ಅರ್ಜಿ ವಿಚಾರಣೆ