ಚಿತ್ರದುರ್ಗ :  ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ  ಇಂದು ಚಿತ್ರದುರ್ಗ ಮುರುಘಾಮಠದ ಮುರುಘಾ ಶ್ರೀ ನ್ಯಾಯಾಂಗ ಬಂಧನ ಅವಧಿ ಅಂತ್ಯವಾಗಲಿದ್ದು, ಮುರುಘಾ ಶ್ರೀ ಸೇರಿದಂತೆ ಮೂವರನ್ನು ಇಂದು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ.

BREAKING NEWS : ವಿಜಯಪುರ ಜಿಲ್ಲೆಯ ಹಲವೆಡೆ ಮತ್ತೆ ಕಂಪಿಸಿದ ಭೂಮಿ : ಆತಂಕದಲ್ಲಿ ಜನರು

ಪೋಕ್ಸೋ ಪ್ರಕರಣದ ಎ1 ಮುರುಘಾಶ್ರೀ, ಎ2 ವಾರ್ಡನ್ ರಶ್ಮಿ, ಎ4 ಆರೋಪಿ ಪರಮಶಿವಯ್ಯ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯವಾಗಲಿದ್ದು, ಇಂದು ಚಿತ್ರದುರ್ಗದ ಹೆಚ್ಚುವರಿ ಸೆಷನ್ಸ್ ಕೋರ್ಟ್ ಗೆ ಪೊಲೀಸರು ಹಾಜರುಪಡಿಸಲಿದ್ದಾರೆ.

BIGG NEWS : ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ರೈತರ ಖಾತೆಗೆ ಬೆಳೆಹಾನಿ ಹಣ ಜಮಾ

ಚಿತ್ರದುರ್ಗದ ಒಂದನೇ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡುವ ಸಾಧ್ಯತೆ ಇದೆ. ಆರೋಪಿಗಳ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಲಿದ್ದಾರೆ ಎನ್ನಲಾಗಿದೆ.

ಬ್ಯಾಂಕ್ ಗ್ರಾಹಕರೇ ಗಮನಿಸಿ : ಇಲ್ಲಿದೆ ಡಿಸೆಂಬರ್ ತಿಂಗಳ ಬ್ಯಾಂಕ್ ರಜೆ ದಿನಗಳ ಪಟ್ಟಿ|Bank Holidays December 2022

Share.
Exit mobile version