ಕಲಬುರಗಿ : ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ವಸತಿ ಶಾಲೆಯ ಪ್ರಾಚಾರ್ಯ ಹಾಗೂ ಕಂಪ್ಯೂಟರ್ ಆಪರೇಟರ್ ವಿರುದ್ಧ ದೂರು ದಾಖಲಾಗಿರುವ ಘಟನೆ ಚಿಂಚೋಳಿ ತಾಲೂಕಿನಲ್ಲಿ ನಡೆದಿದೆ.
BIGG NEWS : ಇಂದು ವಿಧಾನಮಂಡಲದ 2ನೇ ದಿನದ ಅಧಿವೇಶನ : ಮಳೆ ಅವಾಂತರಗಳ ಬಗ್ಗೆ ಚರ್ಚೆ ಸಾಧ್ಯತೆ
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ವಿದ್ಯಾರ್ಥಿಗಳ ಆರೋಪದ ಬಗ್ಗೆ ಮಾಹಿತಿ ಪಡೆದ ಸಮಾಜ ಕಲ್ಯಾಣ ಇಲಾಖೆಯ ಚಿಂಚೋಳಿ ತಾಲ್ಲೂಕಿನ ಸಹಾಯಕ ನಿರ್ದೇಶಕ ಪ್ರಭುಲಿಂಗ ವಾಲಿ, ಶಾಲೆಯ ಪ್ರಾಚಾರ್ಯ ಮತ್ತು ಕಂಪ್ಯೂಟರ್ ಶಿಕ್ಷಕನ ವಿರುದ್ದ ಕುಂಚಾವರಂ ಠಾಣೆಗೆ ದೂರು ನೀಡಿದ್ದಾರೆ.
ಇಬ್ಬರ ವಿರುದ್ಧವೂ ಪೊಕ್ಸೊ, ಅಟ್ರಾಸಿಟಿ ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇಬ್ಬರನ್ನು ಕೂಡಾ ಕುಂಚಾವರಂ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
BREAKING NEWS : ಚಿತ್ರದುರ್ಗದಲ್ಲಿ ಘೋರ ದುರಂತ : ಸೇತುವೆ ದಾಟುವ ಸಂದರ್ಭದಲ್ಲಿ ಇಬ್ಬರು ನೀರುಪಾಲು