BIGG NEWS : ಬೆಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು : ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

ಬೆಂಗಳೂರು :  ಬೆಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಬಂದಿದ್ದು, ಕೊಲೆ ಪ್ರಕರಣದ ಆರೋಪಿ ರಾಜರಾಜನ್ ಅಲಿಯಾಸ್ ಸೇಠು ಎಂಬಾತನ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. BIG NEWS: 2025 ರ ವೇಳೆಗೆ ದೇಶಾದ್ಯಂತ 475 ʻವಂದೇ ಭಾರತ್ ರೈಲುʼಗಳು ಪ್ರಯಾಣಿಸಲಿವೆ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಬೆಂಗಳೂರು ಉತ್ತರ ತಾಲೂಕು ಮಾದವಾರದ ನವಿಲೇ ಬಡಾವಣೆಯಲ್ಲಿ ಆರೋಪಿ ಸೇಠು ಸ್ಥಳ ಮಹಜರಿಗೆ ಹೋಗಿದ್ದ ವೇಳೆ ಪೊಲೀಸರ ಮೇಲೆ ಆರೋಪಿ ಲಾಂಗ್ ಬೀಸಿಲು ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ನವೆಂಬರ್ 15ರಂದು … Continue reading BIGG NEWS : ಬೆಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು : ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್