BIGG NEWS : ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ : ರೈತ ಸಮುದಾಯಕ್ಕೆ ಇಲ್ಲಿದೆ ಮುಖ್ಯ ಮಾಹಿತಿ

ಧಾರವಾಡ : 2020-21ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ರೈತರ ಬೆಳೆ ವಿಮಾ ಪ್ರಸ್ತಾವನೆಗಳು ಬೆಳೆ ಸಮೀಕ್ಷೆಯಡಿ ದಾಖಲಾದ ಬೆಳೆ ಹಾಗೂ ಬೆಳೆ ವಿಮೆ ಮಾಡಿಸಿದ ಬೆಳೆಯು ಹೊಂದಾಣಿಕೆಯಾಗದೇ ವಿಮಾ ಸಂಸ್ಥೆಯವರಿಂದ ತಿರಸ್ಕøತಗೊಂಡಿರುತ್ತವೆ. ಅಂತಹ ತಿರಸ್ಕøತಗೊಂಡಿರುವ ಬೆಳೆ ವಿಮಾ ಪ್ರಸ್ತಾವನೆಗಳ ರೈತರ ಪಟ್ಟಿಯನ್ನು ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಲ್ಲಿ ಪ್ರದರ್ಶಿಸಲಾಗಿದ್ದು ಸಂಬಂಧಪಟ್ಟ ರೈತರು ಅಕ್ಷೇಪಣೆ ಇದ್ದಲ್ಲಿ ಡಿಸೆಂಬರ್ 10, 2022 ರ ಒಳಗಾಗಿ ಸಹಾಯಕ … Continue reading BIGG NEWS : ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ : ರೈತ ಸಮುದಾಯಕ್ಕೆ ಇಲ್ಲಿದೆ ಮುಖ್ಯ ಮಾಹಿತಿ