BIGG NEWS : ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ : ರೈತ ಸಮುದಾಯಕ್ಕೆ ಇಲ್ಲಿದೆ ಮಹತ್ವದ ಮಾಹಿತಿ
ಬಳ್ಳಾರಿ : ಕರ್ನಾಟಕ ಸರ್ಕಾರವು 2022 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮಾ ಯೋಜನೆಗಳನ್ನು ಅನುಷ್ಠಾನಗೊಳಿಸಲು ಮಂಜೂರಾತಿ ನೀಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (PMFBY) ಯೋಜನೆಯಡಿ ವಿವಿಧ ವಿಮಾ ಘಟಕಗಳಲ್ಲಿ ಅಧಿಸೂಚಿಸಲಾದ ಬೆಳೆಗಳಿಗೆ ಇಚ್ಛೆಯುಳ್ಳ ಬೆಳೆ ಸಾಲ ಪಡೆದ ಮತ್ತು ಬೆಳೆ ಸಾಲ ಪಡೆಯದ ರೈತರು ಭಾಗವಹಿಸಬಹುದು. ಬೆಳೆ ಸಾಲ ಪಡೆಯದ ರೈತರು ನಿಗದಿತ ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಭೂಮಿ ಹೊಂದಿರುವುದರ ದಾಖಲೆಗಳಾದ ಪಹಣಿ ಪ್ರತಿ, ಬ್ಯಾಂಕ್ … Continue reading BIGG NEWS : ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ : ರೈತ ಸಮುದಾಯಕ್ಕೆ ಇಲ್ಲಿದೆ ಮಹತ್ವದ ಮಾಹಿತಿ
Copy and paste this URL into your WordPress site to embed
Copy and paste this code into your site to embed