BIGG NEWS : ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ : ಹನಿ ನೀರಾವರಿಗಾಗಿ ಅರ್ಜಿ ಆಹ್ವಾನ

ಧಾರವಾಡ : ತೋಟಗಾರಿಕೆ ಇಲಾಖೆ ವತಿಯಿಂದ 2022-23 ನೇ ಸಾಲಿಗೆ   ಹನಿ ನೀರಾವರಿ ಅಳವಡಿಸಿಕೊಳ್ಳಲು ಆಸಕ್ತ ತೋಟಗಾರಿಕೆ ಬೆಳೆ ಬೆಳೆಯುವ ರೈತರಿಂದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಜಿ ಅಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ ಗರಿಷ್ಟ 2 ಹೆಕ್ಟೇರ್ ವರೆಗೆ ಶೇ 90 ರಷ್ಟು ಸಹಾಯಧನ ನೀಡಲಾಗುವುದು.ಇತರೆ ರೈತರಿಗೆ 2 ಹೆಕ್ಟೇರ್ ವರೆಗೆ ಶೇ.75 ರಷ್ಟು ಸಹಾಯಧನ ನೀಡಲಾಗುವುದು. ತರಕಾರಿ ಹಾಗೂ ವಾಣಿಜ್ಯ ಹೂ ಬೆಳೆಗಳಿಗೆ ಗರಿಷ್ಠ 2 ಹೆಕ್ಟೇರ್ ಪ್ರದೇಶಕ್ಕೆ … Continue reading BIGG NEWS : ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ : ಹನಿ ನೀರಾವರಿಗಾಗಿ ಅರ್ಜಿ ಆಹ್ವಾನ