ಬೆಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ಹಾಗೂ ಸುರತ್ಕಲ್ ಫಾಜಿಲ್ ಹತ್ಯೆಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಶೀಘ್ರವೇ ಅಪರಾಧಿಗಳನ್ನು ಕಾನೂನಿ ಕುಣಿಕೆಗೆ ತರಲಿದ್ದಾರೆ ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದಾರೆ.
BIGG NEWS: ಸಿದ್ದರಾಮಯ್ಯ 5 ವರ್ಷ ರಾಜ್ಯವನ್ನು ಹಾಳು ಮಾಡಿ ಈಗ ಸಿದ್ದರಾಮೋತ್ಸವ ಮಾಡುತ್ತಿದ್ದಾರೆ- ಆರಗ ಜ್ಞಾನೇಂದ್ರ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವೀಣ್ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಬೆಂಗಳೂರಿನಲ್ಲಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಕೃತ್ಯಕ್ಕೆ ಸಹಕರಿಸಿದವರ ಬಂಧನವಾಗಿದೆ, ಹತ್ಯೆ ಮಾಡಿದವರ ಬಂಧನ ಶೀಘ್ರವೇ ನಡೆಯಲಿದೆ. ಶೀಘ್ರವೇ ಅಪರಾಧಿಗಳನ್ನು ಕಾನೂನಿ ಕುಣಿಕೆಗೆ ತರಲಿದ್ದಾರೆ ಎಂದಿದ್ದಾರೆ.
Bigg news:ನ್ಯಾಷನಲ್ ಹೆರಾಲ್ಡ್ ಪ್ರಕರಣ : ಸೋನಿಯಾ ಗಾಂಧಿ ವಿಚಾರಣೆ ಬಳಿಕ ನ್ಯಾಷನಲ್ ಹೆರಾಲ್ಡ್ ಕಚೇರಿ ಮೇಲೆ ಇಡಿ ದಾಳಿ
ಮಸೂದ್ ಹತ್ಯೆ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳಿಸಿದ್ದಾರೆ. ಫಾಜಿಲ್ ಹತ್ಯೆಗೆ ಸಂಬಂಧಿಸಿದಂತೆ ತನಿಖೆ ಪ್ರಗತಿಯಲ್ಲಿದೆ ಹಾಗೂ ಅಪರಾಧಿಗಳನ್ನು ಬಂಧಿಸುವ ಕೆಲಸ ನಡೆಯುತ್ತಿದೆ ಎಂದು ಹೇಳಿದ್ದಾರೆ.