ಬೆಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರುರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಪ್ರಕರಣದ ಕುರಿತಂತೆ ಸಚಿವ ವಿ.ಸುನೀಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಮತಾಂಧರ ಕ್ರೌರ್ಯಕ್ಕೆ ಬಲಿಯಾದ ಬಿಜೆಪಿಯ ಯುವನಾಯಕ ಪ್ರವೀಣ್ ನೆಟ್ಟಾರ್ ಬರ್ಬರ ಹತ್ಯೆಯಿಂದ ಆಘಾತಗೊಂಡಿದ್ದೇನೆ ಎಂದು ಹೇಳಿದ್ದಾರೆ.
Breaking news: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ `ED’ ಗೆ ಬಂಧಿಸುವ ಅಧಿಕಾರವಿದೆ: ಸುಪ್ರೀಂಕೋರ್ಟ್ ಮಹತ್ವದ ಆದೇಶ
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಸರಕಾರ ಹಾಗೂ ಸಮಾಜ ಪ್ರವೀಣ್ ಕುಟುಂಬದ ಜತೆಗಿದೆ. ಹಿಂದುಗಳ ಒಗ್ಗಟ್ಟು ಒಡೆಯುವುದಕ್ಕೆ ಮತಾಂಧ ಶಕ್ತಿಗಳು ನಡೆಸುತ್ತಿರುವ ಇಂಥ ಹೇಯ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ. ಮತಾಂಧರ ಕ್ರೌರ್ಯಕ್ಕೆ ಬಲಿಯಾದ ಬಿಜೆಪಿಯ ಯುವನಾಯಕ ಪ್ರವೀಣ್ ನೆಟ್ಟಾರ್ ಬರ್ಬರ ಹತ್ಯೆಯಿಂದ ಆಘಾತಗೊಂಡಿದ್ದೇನೆ ಎಂದು ಹೇಳಿದ್ದಾರೆ.
ಮತಾಂಧರ ಕ್ರೌರ್ಯಕ್ಕೆ ಬಲಿಯಾದ ಬಿಜೆಪಿಯ ಯುವನಾಯಕ ಪ್ರವೀಣ್ ನೆಟ್ಟಾರ್ ಬರ್ಬರ ಹತ್ಯೆಯಿಂದ ಆಘಾತಗೊಂಡಿದ್ದೇನೆ.
ಸರಕಾರ ಹಾಗೂ ಸಮಾಜ ಪ್ರವೀಣ್ ಕುಟುಂಬದ ಜತೆಗಿದೆ. ಹಿಂದುಗಳ ಒಗ್ಗಟ್ಟು ಒಡೆಯುವುದಕ್ಕೆ ಮತಾಂಧ ಶಕ್ತಿಗಳು ನಡೆಸುತ್ತಿರುವ ಇಂಥ ಹೇಯ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ. pic.twitter.com/Tz0rJ1wZTJ— Sunil Kumar Karkala (@karkalasunil) July 27, 2022
ನ್ಯಾಷನಲ್ ಹೆರಾಲ್ಡ್ ಪ್ರಕರಣ: 3ನೇ ಸುತ್ತಿನ ವಿಚಾರಣೆಗೆ ʻಸೋನಿಯಾ ಗಾಂಧಿʼ ಇಡಿ ಮುಂದೆ ಹಾಜರ್
ಸರಕಾರ ಹಾಗೂ ಸಮಾಜ ಪ್ರವೀಣ್ ಕುಟುಂಬದ ಜತೆಗಿದೆ. ಹಿಂದುಗಳ ಒಗ್ಗಟ್ಟು ಒಡೆಯುವುದಕ್ಕೆ ಮತಾಂಧ ಶಕ್ತಿಗಳು ನಡೆಸುತ್ತಿರುವ ಇಂಥ ಹೇಯ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ.