BIGG NEWS : ರಾಜ್ಯದ `SC-ST’ ವಿದ್ಯಾರ್ಥಿಗಳ `ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ’ ಸ್ಥಗಿತ ಇಲ್ಲ : ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ

ಬೆಂಗಳೂರು : 1 ರಿಂದ 8 ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ನೆಮ್ಮದಿಯ ಸುದ್ದಿ ನೀಡಿದ್ದು, ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನವನ್ನು ಸ್ಥಗಿತಗೊಳಿಸಲಾಗಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ 1 ರಿಂದ 8 ನೇ ತರಗತಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ … Continue reading BIGG NEWS : ರಾಜ್ಯದ `SC-ST’ ವಿದ್ಯಾರ್ಥಿಗಳ `ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ’ ಸ್ಥಗಿತ ಇಲ್ಲ : ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ