ತುಮಕೂರು : ಮೊದಲ ಬಾರಿಗೆ ಸರ್ಕಾರಿ ಕಚೇರಿಗಳಿಗೆ ಪ್ರೀಪೇಯ್ಡ್ ವಿದ್ಯುತ್ ಮೀಟರ್ ಅಳವಡಿಸುವ ಚಿಂತನೆ ಇದೆ ಎಂದು ಇಂಧನ ಸಚಿವ ವಿ. ಸುನೀಲ್ ಕುಮಾರ್ ತಿಳಿಸಿದ್ದಾರೆ.
BIGG NEWS : ಮೀಸಲಾತಿ ಹೆಚ್ಚಳದ ನಿರೀಕ್ಷೆಯಲ್ಲಿರುವ `SC-ST’ ಸಮುದಾಯಕ್ಕೆ ಸಿಹಿಸುದ್ದಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭವಿಷ್ಯದಲ್ಲಿ ವಿದ್ಯುತ್ ಮೀಟರ್ ಕೂಡ ಪ್ರೀಪೇಡ್ ಆಗಲಿದ್ದು, ಸರ್ಕಾರಿ ಕಚೇರಿಗಳಿಗೆ ಪ್ರೀಪೇಯ್ಡ್ ವಿದ್ಯುತ್ ಮೀಟರ್ ಅಳವಡಿಸುವ ಚಿಂತನೆ ಇದೆ ಎಂದು ಹೇಳಿದ್ದಾರೆ.
ಆರ್ ಡಿಪಿಆರ್ ಇಲಾಖೆಯಿಂದ ಬಾಕಿ ಇರುವ ವಿದ್ಯುತ್ ಬಿಲ್ ಅನ್ನು ರಾಜ್ಯ ಸರ್ಕಾರದಿಂದ ಭರ್ತಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ನೀರಾವರಿ ಇಲಾಖೆಯಿಂದ ಕಳೆದ ವರ್ಷದ ಬಿಲ್ ಬಂದಿದೆ. ಸೋಲಾರ್ ಫೀಡರ್ ಮೂಲಕ ರಾಜ್ಯದ 2.5 ಲಕ್ಷ ರೈತರಿಗೆ ವಿದ್ಯುತ್ ಕೊಡುವ ಪ್ರಯತ್ನ ನಡೆಯುತ್ತಿದೆ ಎಂದರು.
BIGG NEWS : `ಚರ್ಮಗಂಟು’ ರೋಗದಿಂದ ಜಾನುವಾರು ಸತ್ತರೆ ಮಾಲೀಕರಿಗೆ ಪರಿಹಾರ : ರಾಜ್ಯ ಸರ್ಕಾರದಿಂದ ಆದೇಶ