BIGG NEWS : ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ಧತೆ ಶುರು : ತವರು ಜಿಲ್ಲೆಗಳಿಗೆ ಅಧಿಕಾರಿಗಳ ನಿಯೋಜಿಸದಂತೆ ಚುನಾವಣಾ ಆಯೋಗ ಸೂಚನೆ

ಬೆಂಗಳೂರು : ಕರ್ನಾಟಕದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ( Central Election Commission – CEC ) ಈಗಾಗಲೇ ಸಿದ್ದತೆ ಮಾಡಿಕೊಳ್ಳುತ್ತಿದ್ದು, ಭಾರತದ ಚುನಾವಣಾ ಆಯೋಗ ತಮ್ಮ ತವರು ಜಿಲ್ಲೆಯಲ್ಲಿ ನಿಯೋಜಿಸಲಾದ ಚುನಾವಣೆಗಳೊಂದಿಗೆ ನೇರವಾಗಿ ಸಂಪರ್ಕ ಹೊಂದಿರುವ ಪೊಲೀಸರು ಸೇರಿದಂತೆ ರಾಜ್ಯದ ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಮತ್ತು ಅದೇ ಜಿಲ್ಲೆಯಲ್ಲಿ ಮೂರು ವರ್ಷಗಳನ್ನು ಪೂರೈಸಿದ ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಆದೇಶಿಸಿದೆ. ಚುನಾವಣೆ ಹಿನ್ನಲೆಯಲ್ಲಿ ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಅಧಿಕಾರಿಗಳ ವರ್ಗಾವಣೆಗೆ … Continue reading BIGG NEWS : ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ಧತೆ ಶುರು : ತವರು ಜಿಲ್ಲೆಗಳಿಗೆ ಅಧಿಕಾರಿಗಳ ನಿಯೋಜಿಸದಂತೆ ಚುನಾವಣಾ ಆಯೋಗ ಸೂಚನೆ