BIGG NEWS : ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಪೌರಸನ್ಮಾನ : ಇಂದು ವಿಧಾನಸೌಧದ ಎಲ್ಲಾ ಸಿಬ್ಬಂದಿಗಳಿಗೆ ರಜೆ ಘೋಷಣೆ

ಬೆಂಗಳೂರು : ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಿರುವ ಪೌರಸನ್ಮಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಇಂದು ವಿಧಾನಸೌಧದ ಸಿಬ್ಬಂದಿಗೆ ರಜೆ ಘೋಷಿಸಲಾಗಿದೆ. BIGG NEWS : ರಾಜ್ಯದಲ್ಲಿ `ಒಂದು ಆವರಣದಲ್ಲಿ ಒಂದೇ ಶಾಲೆ’ ನಡೆಸುವಂತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೂಚನೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಲಾಗಿರುವ ರಾಷ್ಟ್ರಪತಿಯವರಿಗೆ ಪೌರಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಸುರಕ್ಷತೆ ಹಾಗೂ ಭದ್ರತೆ ದೃಷ್ಟಿಯಿಂದ ವಿಧಾನಸೌಧದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಕಚೇರಿಗಳಿಗೆ ದಿನಾಂಕ 27-09-2022 ರ … Continue reading BIGG NEWS : ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಪೌರಸನ್ಮಾನ : ಇಂದು ವಿಧಾನಸೌಧದ ಎಲ್ಲಾ ಸಿಬ್ಬಂದಿಗಳಿಗೆ ರಜೆ ಘೋಷಣೆ