ಹುಬ್ಬಳ್ಳಿ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಕೆಯಿಂದ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪೌರ ಸನ್ಮಾನ ನಡೆಯಲಿದೆ.

BIGG NEWS : ಗಾಂಜಾ ಪತ್ತೆಗೆ ಹೋಗಿದ್ದ ಸಿಪಿಐ ಮೇಲೆ ಹಲ್ಲೆ ಪ್ರಕರಣ : ಬೀದರ್ ಪೊಲೀಸರಿಂದ 11 ಮಂದಿ ಬಂಧನ

ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಡಹಬ್ಬ ದಸರಾ ಉದ್ಘಾಟನೆಗೆ ಮೈಸೂರಿಗೆ ಆಗಮಿಸಲಿದ್ದು, ಬಳಿಕ ನೇರವಾಗಿ ಹುಬ್ಬಳ್ಳಿಗೆ ತೆರಳಲಿದ್ದಾರೆ. ಹುಬ್ಬಳ್ಳಿಯ ಜಿಮ್ ಖಾನಾ ಮೈದಾನದಲ್ಲಿ ನಡೆಯಲಿರುವ ಪೌರ ಸನ್ಮಾನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸನ್ಮಾನ ಸ್ವೀಕರಿಸಲಿದ್ದಾರೆ.

Good News : ದಸರಾ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಬೆಳಗಾವಿ, ಹೈದರಾಬಾದ್, ಮೈಸೂರಿಗೆ ವಿಶೇಷ ರೈಲು

ಪೌರ ಸನ್ಮಾನ ಸ್ವೀಕರಿಸಿದ ಬಳಿಕ ರಾಷ್ಟ್ರಪತಿ ಮುರ್ಮು ಅವರು ಮಧ್ಯಾಹ್ನ 3 ಗಂಟೆಗೆ ಸುತ್ತೂರು ಬಳಿಯ ಹೊಸ ಐಐಐಟಿ ಕ್ಯಾಂಪಸ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ನಾಯಕರು ಪಾಲ್ಗೊಳ್ಳಲಿದ್ದಾರೆ.

ಇರಾನ್‌: ಹಿಜಾಬ್ ವಿರೋಧಿ ಪ್ರತಿಭಟನೆ ವೇಳೆ ವ್ಯಕ್ತಿ ಸಾವು, ತನ್ನ ತಲೆ ಕೂದಲು ಕತ್ತರಿಸಿ ಸಮಾಧಿ ಮೇಲೆ ಹಾಕುತ್ತಿರುವ ಸಹೋದರಿ… ವಿಡಿಯೋ ವೈರಲ್

Share.
Exit mobile version