ಬೆಂಗಳೂರು : ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ ಅಥವಾ ವಿಡಿಯೋ ಮಾಡದಂತೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಎಲ್ಲಾ ಜಿಲ್ಲೆ, ತಾಲೂಕು ಹಾಗೂ ರಾಜ್ಯ ಮಟ್ಟದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳು ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರು ಅವರ ಕೆಲಸ ಕಾರ್ಯಗಳ ನಿಮಿತ್ತ ಆಗಮಿಸುವುದು ಸರ್ವೆ ಸಾಮಾನ್ಯವಾಗಿದ್ದು, ಕೆಲವು ಖಾಸಗಿ ವ್ಯಕ್ತಿಗಳು ಸರ್ಕಾರಿ ಕಚೇರಿಗಳಿಗೆ ಕಚೇರಿ ವೇಳೆಯಲ್ಲಿ ಬಂದು ಕಚೇರಿಯ ಫೋಟೋ/ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ … Continue reading BIGG NEWS: ಇನ್ಮುಂದೆ ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ/ವಿಡಿಯೋ ಚಿತ್ರೀಕರಣ ಮಾಡುವಂತಿಲ್ಲ, ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ
Copy and paste this URL into your WordPress site to embed
Copy and paste this code into your site to embed