ಮಂಗಳೂರು : ಲವ್ ಜಿಹಾದ್  ಬಗ್ಗೆ ಜಾಗೃತಿ ಮೂಡಿಸುತ್ತಿರುವ ಹಿಂದೂ ಸಂಘಟನೆಗಳು ಇದೀಗ ಲವ್ ಜಿಹಾದ್ ತಡೆಗೆ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಹಿಂದೂಪರ ಸಂಘಟನೆಗಳು  ಹೆಲ್ಪ್‌ಲೈನ್ ಆರಂಭಿಸಿದೆ.

ಕರಾವಳಿಯಲ್ಲಿ ಹೆಚ್ವುತ್ತಿರುವ ಲವ್ ಜಿಹಾದ್ ಪ್ರಕರಣಗಳಿಗೆ ಕಡಿವಾಣ ಹಾಕಲು ಹಿಂದೂ ಸಂಘಟನೆಗಳು ಸಹಾಯವಾಣಿಯನ್ನು ಆರಂಭಿಸಿವೆ. ಮನೆಯಲ್ಲಿ, ನೆರೆಹೊರೆಗಳಲ್ಲಿ, ಊರು ಹಳ್ಳಿಗಳಲ್ಲಿ ಲವ್ ಜಿಹಾದ್ ಪ್ರಕರಣ ಕಂಡುಬಂದರೆ ತಕ್ಷಣ ಸಂಪರ್ಕಿಸಿ ಎಂದು ಎರಡು ವಾಟ್ಸ್ ಆ್ಯಪ್ ಸಂಖ್ಯೆಗಳನ್ನು ನೀಡಲಾಗಿದೆ.

ಯುವತಿಯರು ಲವ್ ಜಿಹಾದ್‌ಗೆ ಬಲಿಯಾಗುವ ಸಾಧ್ಯತೆಗಳು ಹೆಚ್ಚಾಗಿದೆ. ಆದ್ದರಿಂದ ಲವ್ ಜಿಹಾದ್ ಪ್ರಕರಣ ಕಂಡುಬಂದಲ್ಲಿ ಹೆಲ್ಪ್ ಲೈನ್ ನಂಬರ್‌ಗೆ ಸಂಪರ್ಕಿಸಿ. ಪೋಷಕರು ಲವ್ ಜಿಹಾದ್ ಬಗ್ಗೆ ಎಚ್ಚರ ವಹಿಸಿ, ಮಕ್ಕಳ ಬಗ್ಗೆ ಸಂಶಯವಿದ್ದಲ್ಲಿ ಸಂಕೋಚ ಪಡದೆ ಸಂಪರ್ಕಿಸಬಹುದು ಹಿಂದೂಪರ ಸಂಘಟನೆಗಳು ಹೇಳಿವೆ.

BIG NEWS: ʻಐಫೋನ್ʼಗಳ ಬದಲಿ ಬ್ಯಾಟರಿಗಳ ವೆಚ್ಚ ಹೆಚ್ಚಿಸಲು ʻAppleʼ ನಿರ್ಧಾರ | iPhones

BIGG NEWS : ʻಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಅಸ್ತಂಗತ : ಅಂತಿಮ ದರ್ಶನಕ್ಕೆ ಬರುವ ಭಕ್ತರಿಗೆ ಊಟದ ವ್ಯವಸ್ಥೆ

Share.
Exit mobile version